Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಪಾವೊ ನೂರ್ಮಿ ಗೇಮ್ಸ್: ಭಾರತದ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾಗೆ ಚಿನ್ನ
ವಿದೇಶ

ಪಾವೊ ನೂರ್ಮಿ ಗೇಮ್ಸ್: ಭಾರತದ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾಗೆ ಚಿನ್ನ

Share
1 Min Read
SHARE

newsics.com

ಫಿನ್‌ಲ್ಯಾಂಡ್‌: ಇಲ್ಲಿನ ತುರ್ಕುದಲ್ಲಿ ಮಂಗಳವಾರ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ, ತಮ್ಮ ಚೊಚ್ಚಲ ಚಿನ್ನದ ಪದಕ ಗೆದ್ದರು.

2022ರಲ್ಲಿ ಇದೇ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಚೋಪ್ರಾ, ತಮ್ಮ ಮೂರನೇ ಪ್ರಯತ್ನದಲ್ಲಿ 85.97 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ಮುಡಿಗೇರಿಸಿಕೊಂಡರು.

ಮೊದಲು 83. 62 ಮೀ ಎಸೆಯುವ ಮೂಲಕ ನೀರಜ್ ಮುನ್ನಡೆ ಸಾಧಿಸಿದ್ದರು. ಆದರೆ, ಎರಡನೇ ಸುತ್ತಿನ ನಂತರ ಫಿನ್‌ಲ್ಯಾಂಡ್‌ನ ಆಲಿವರ್ ಹೆಲಾಂಡರ್, 83.96 ಮೀಟರ್‌ಗೆ ಜಾವೆಲಿನ್ ಎಸೆದ ಕಾರಣ ನೀರಜ್ ಎರಡನೇ ಸ್ಥಾನಕ್ಕೆ ಕುಸಿದರು. ಆದರೆ ಮೂರನೇ ಪ್ರಯತ್ನದಲ್ಲಿ 85. 97 ಮೀಟರ್‌ಗೆ ಎಸೆಯುವ ಮೂಲಕ ಮತ್ತೆ ಮುನ್ನಡೆ ಸಾಧಿಸಿದರು. ಇತರ ಏಳು ಸ್ಪರ್ಧಿಗಳು ಇವರಿಗೆ ಪ್ರಬಲ ಪೈಪೋಟಿ ನೀಡುವಲ್ಲಿ ವಿಫಲರಾದರು.

ಫಿನ್‌ಲ್ಯಾಂಡ್‌ನ ಮತ್ತೋರ್ವ ಅಥ್ಲೀಟ್ ಟೋನಿ ಕೆರಾನೆನ್ 84.19 ಮೀ. ಎಸೆಯುವ ಮೂಲಕ ಚೋಪ್ರಾ ಅವರ ಸಮೀಪಕ್ಕೆ ಬಂದರು, ಆದರೆ ಯಾರೂ ಚೋಪ್ರಾಗೆ ಸವಾಲು ನೀಡಲಿಲ್ಲ.

ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ಫೆಡರೇಶನ್ ಕಪ್ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದ ಚೋಪ್ರಾ ಅವರು ಕಡಿಮೆ 82.27 ಮೀಟರ್‌ ಜಾವೆಲಿನ್ ಎಸೆದು ಚಿನ್ನದ ಪದಕ ಪಡೆದಿದ್ದರು.

ಪಾವೊ ನೂರ್ಮಿ ಗೇಮ್ಸ್ ನಂತರ ಮುಂದಿನ ಜುಲೈ 7ರಂದು ಪ್ಯಾರಿಸ್ ಡೈಮಂಡ್ ಲೀಗ್‌ನಲ್ಲಿ ಚೋಪ್ರಾ ಕಾಣಿಸಿಕೊಳ್ಳಲಿದ್ದಾರೆ.

ಯಡಿಯೂರು ಸಿದ್ಧಲಿಂಗೇಶ್ವರ ದೇಗುಲದ ಆನೆ ಗಂಗಾಶ್ರೀ ಸಾವು

ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್

ಇಂದು ಬುಧ ಪ್ರದೋಷ ವ್ರತ: ಈ ರಾಶಿಯವರಿಗೆ ಶುಭ ಯೋಗ ಸಂಯೋಗ

TAGGED:#Pao Nurmi Games #Gold #Indian javelin star #Neeraj Chopra #international #sports #newsics
Share This Article
Facebook Twitter Copy Link Print
Previous Article ಯಡಿಯೂರು ಸಿದ್ಧಲಿಂಗೇಶ್ವರ ದೇಗುಲದ ಆನೆ ಗಂಗಾಶ್ರೀ ಸಾವು
Next Article ದರ್ಶನ್‍ಗೆ ಮತ್ತಷ್ಟು ಸಂಕಷ್ಟ: ರೇಣುಕಾಸ್ವಾಮಿ ಹತ್ಯೆ ದಿನ ದರ್ಶನ್‌ ಧರಿಸಿದ್ದ ಬಟ್ಟೆ, ಶೂ ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?