ಪಾವೊ ನೂರ್ಮಿ ಗೇಮ್ಸ್: ಭಾರತದ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾಗೆ ಚಿನ್ನ

newsics.com ಫಿನ್‌ಲ್ಯಾಂಡ್‌: ಇಲ್ಲಿನ ತುರ್ಕುದಲ್ಲಿ ಮಂಗಳವಾರ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ, ತಮ್ಮ ಚೊಚ್ಚಲ ಚಿನ್ನದ ಪದಕ ಗೆದ್ದರು. 2022ರಲ್ಲಿ ಇದೇ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಚೋಪ್ರಾ, ತಮ್ಮ ಮೂರನೇ ಪ್ರಯತ್ನದಲ್ಲಿ 85.97 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ಮುಡಿಗೇರಿಸಿಕೊಂಡರು. ಮೊದಲು 83. 62 ಮೀ ಎಸೆಯುವ ಮೂಲಕ ನೀರಜ್ ಮುನ್ನಡೆ ಸಾಧಿಸಿದ್ದರು. ಆದರೆ, ಎರಡನೇ ಸುತ್ತಿನ … Continue reading ಪಾವೊ ನೂರ್ಮಿ ಗೇಮ್ಸ್: ಭಾರತದ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾಗೆ ಚಿನ್ನ