ದರ್ಶನ್ ಬಗ್ಗೆ ಮಾತನಾಡಿದ ಬಿಗ್ ಬಾಸ್ ಪ್ರಥಮ್ಗೆ ಜೀವ ಬೆದರಿಕೆ
Newsiccs.comಬೆಂಗಳೂರು: ಬಿಗ್ ಬಾಸ್ ಖ್ಯಾತಿಯ, ನಟ ಪ್ರಥಮ್ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆಂದು ತಿಳಿದುಬಂದಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಥಮ್ ದೂರು ದಾಖಲಿಸಿರುವ ಅವರು, ಅಂಧಾಭಿಮಾನಿಗಳಿಂದ ನಿರಂತರ ಕರೆಗಳು ಮಾಡಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರು ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಅವರು ಬರೆದುಕೊಂಡಿದ್ದಾರೆ. https://www.facebook.com/plugins/post.php?href=https%3A%2F%2Fwww.facebook.com%2FiamOlleHudgaPratham%2Fposts%2Fpfbid02GYU7wLZ1pP1bMoGTPzrfVfPgayyyzXkAnxDsUyXmBYdgLh65uBVEBjnLjJ32qmrPl&show_text=true&width=500 ಜೀವನ ಬಹಳ ದೊಡ್ಡದು;ಯಾರಿಗೋಸ್ಕರವೋ ನೀವು ಅದನ್ನು ಹಾಳು ಮಾಡಿಕೊಳ್ಳಬೇಡಿ. ನಾನು ತುಂಬಾ ಶಾಂತಿಯಿಂದಲೇ ಇದ್ದೆ. ನೀವು ಅತಿಯಾಗಿ … Continue reading ದರ್ಶನ್ ಬಗ್ಗೆ ಮಾತನಾಡಿದ ಬಿಗ್ ಬಾಸ್ ಪ್ರಥಮ್ಗೆ ಜೀವ ಬೆದರಿಕೆ
Copy and paste this URL into your WordPress site to embed
Copy and paste this code into your site to embed