ಪ್ರಿಯಾಂಕಾ ಚೋಪ್ರಾ ಕುತ್ತಿಗೆಗೆ ಇರಿತ: ಫೋಟೋ ನೋಡಿ ಫ್ಯಾನ್ಸ್ ಶಾಕ್
ಮುಂಬೈ: ಹಾಲಿವುಡ್‌ನಲ್ಲಿ ಬಿಜಿಯಾಗಿರುವ ನಟಿ ಪ್ರಿಯಾಂಕಾ ಚೋಪ್ರಾರಿಗೆ ಶೂಟಿಂಗ್ ವೇಳೆ ಇರಿದ ಗಾಯವಾಗಿದ್ದು, ಫ್ಯಾನ್ಸ್ ಶಾಕ್ ಆಗಿದ್ದಾರೆ. ಹಾಲಿವುಡ್‌ನ ‘ದಿ ಬ್ಲಫ್’ ಚಿತ್ರದ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ. ಗಂಟಲಿನ ಹೊರಭಾಗದಲ್ಲಿ ಸೀಳಾಗಿರುವುದನ್ನು ನೋಡಬಹುದು. ಈ ಮಾಹಿತಿಯನ್ನು ಖುದ್ದು ನಟಿಯೇ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ‘ವೃತ್ತಿ ಜೀವನದಲ್ಲಿ ಎದುರಾಗುವ ಅಪಾಯಗಳು’ ಎಂದು ನಟಿ ಬರೆದುಕೊಂಡಿದ್ದಾರೆ. ಸ್ಟಂಟ್ ಮಾಡುವಾಗ ಗಾಯಗೊಂಡಿರುವುದಾಗಿ ತಿಳಿಸಿದ್ದಾರೆ. ಈ ಹಿಂದೆ ‘ಸಿಟಾಡೆಲ್ ‘ ವೆಬ್ ಸರಣಿಯ ಚಿತ್ರೀಕರಣದ ವೇಳೆ ಕೂಡ … Continue reading ಪ್ರಿಯಾಂಕಾ ಚೋಪ್ರಾ ಕುತ್ತಿಗೆಗೆ ಇರಿತ: ಫೋಟೋ ನೋಡಿ ಫ್ಯಾನ್ಸ್ ಶಾಕ್
Copy and paste this URL into your WordPress site to embed
Copy and paste this code into your site to embed