Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇರಳದಲ್ಲಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ: ವಿಜ್ಞಾನಿಗಳಿಗೆ ಅಚ್ಚರಿ
ದೇಶ

ಕೇರಳದಲ್ಲಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ: ವಿಜ್ಞಾನಿಗಳಿಗೆ ಅಚ್ಚರಿ

Share
1 Min Read
SHARE

newsics.com

ಕಾಸರಗೋಡು: ಅಪರೂಪದ ರೇಡಿಯಂನಂತೆ ಹೊಳೆಯುವ ಅಣಬೆ ಕಾಸರಗೋಡಿನಲ್ಲಿ ಪತ್ತೆಯಾಗಿದೆ.

ನೈಸರ್ಗಿಕವಾಗಿ ಹೊಳೆಯುವ ಅತೀ ಅಪರೂಪದ ಅಣಬೆಯನ್ನು ಸಂಶೋಧಕರು ಪತ್ತೆ ಮಾಡಿದ್ದು, ರಾತ್ರಿಯ ದಟ್ಟ ಕತ್ತಲಲ್ಲಿ ಇದು ರೇಡಿಯಂನಂತೆ ಹಸಿರು ಬಣ್ಣದಲ್ಲಿ ಕಂಗೊಳಿಸುತ್ತದೆ.

‘ಫಿಲೋಬೊಲೆಟಸ್ ಮ್ಯಾನಿಪುಲಾರಿಸ್’ ಎಂದು ಕರೆಯಲ್ಪಡುವ ಈ ಆಕರ್ಷಕ ಶಿಲೀಂಧ್ರಗಳು ತಮ್ಮದೇ ಆದ ಬೆಳಕನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿವೆ.

ಕೇರಳ ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ಕಾಸರಗೋಡು ವಿಭಾಗ ಮತ್ತು ಮಶ್ರೂಮ್ಸ್ ಆಫ್ ಇಂಡಿಯಾ ಕಮ್ಯುನಿಟಿ ಜಂಟಿಯಾಗಿ ಕೇರಳದ ರಾಣಿಪುರಂ ಅರಣ್ಯದಲ್ಲಿ ಮೈಕ್ರೋ ಫಂಗಲ್ ಸಮೀಕ್ಷೆ ನಡೆಸಿದ ನಂತರ ಈ ರಾತ್ರಿ ಬೆಳಗುವ ಅಣಬೆಗಳು ಇರುವುದು ಬೆಳಕಿಗೆ ಬಂದಿದೆ.

50ಕ್ಕೂ ಹೆಚ್ಚು ವಿವಿಧ ಜಾತಿಯ ಅಣಬೆಗಳು ಕಂಡು ಬಂದಿವೆ. ಅದರಲ್ಲೂ ರಾತ್ರಿಯ ವೇಳೆ ಬೆಳಕು ಸೂಸುವ ಬಯೋಲ್ಯುಮಿನೆಸೆಂಟ್ ಅಣಬೆಗಳು ಈ ಸಮೀಕ್ಷಾ ತಂಡದ ಪ್ರಮುಖ ಆವಿಷ್ಕಾರವಾಗಿದೆ. ಆದರೆ ಅವುಗಳು ಸೇವಿಸಲು ಅಥವಾ ಬಳಕೆಗೆ ಯೋಗ್ಯವಾಗಿಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಈ ಅಣಬೆಗಳು ತಮ್ಮ ಜೀವಕೋಶಗಳಲ್ಲಿನ ರಾಸಾಯನಿಕ ಕ್ರಿಯೆಯಿಂದಾಗಿ ರಾತ್ರಿಯಲ್ಲಿ ಪ್ರಕಾಶಮಾನವಾದ ಹಸಿರು ಬಣ್ಣವನ್ನು ಹೊರಸೂಸುತ್ತವೆ. ಇವು ಉಷ್ಣವಲಯದ, ಆರ್ದ್ರತೆ ಇರುವ ವಾತಾವರಣದಲ್ಲಿ ಕಾಣಿಸಿಕೊಳ್ಳುತ್ತವೆ.

ಸಾಮಾನ್ಯವಾಗಿ ದಟ್ಟವಾದ ಕಾಡುಗಳಲ್ಲಿ ಬಿದ್ದ ಮರಗಳು ಮತ್ತು ಕೊಳೆತ ಎಲೆಗಳಿಂದ ನಿರ್ಮಿತವಾದ ಸಾವಯವ ಕಾಂಪೋಸ್ಟ್‌ಗಳು ಸಾಕಷ್ಟು ಇರುತ್ತವೆ.

ಈ ಸಮೃದ್ಧ ತೇವಾಂಶವುಳ್ಳ ಪರಿಸರವು ಅವುಗಳ ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತವೆ. ಮತ್ತು ಈ ವಾತಾವರಣ ಅಣಬೆಗಳಿಗೆ ವಿಶಿಷ್ಟವಾದ ಹೊಳೆಯುವ ಸಾಮರ್ಥ್ಯವನ್ನು ನೀಡುತ್ತವೆ ಎಂದು ಸಸ್ಯಶಾಸ್ತ್ರ ತಜ್ಞ ದಿಲೀಪ್ ಕುಮಾರ್ ವಿವರಿಸಿದ್ದಾರೆ.

ಹಾರ್ವರ್ಡ್ ವಿವಿ ಸಂಶೋಧಕರ ವರದಿಗೆ ಬೆಚ್ಚಿಬಿದ್ದ ಜಗತ್ತು: ನಮ್ಮ ನಡುವೆಯೇ ಅನ್ಯಗ್ರಹ ಜೀವಿಗಳ ವಾಸ!

TAGGED:#Rare bioluminescent #mushroom #discovered #Kerala #scientist #newsics
Share This Article
Facebook Twitter Copy Link Print
Previous Article ‘ಇದು ನಿನ್ನ ಭಾರತ ಅಲ್ಲ’ ಎನ್ನುತ್ತಾ ಅಮೆರಿಕದಲ್ಲಿ ಅಭಿಮಾನಿಗೆ ಹೊಡೆಯಲು ಮುಂದಾದ ಪಾಕ್ ಕ್ರಿಕೆಟಿಗ
Next Article ಜೂನ್ 19, ಬುಧವಾರ: ದಿನ ಭವಿಷ್ಯ- ಮೇಷದವರಿಗೆ ಮಾನಸಿಕ ಒತ್ತಡ, ಮೀನ ರಾಶಿಯವರಿಗೆ ಅನಗತ್ಯ ಖರ್ಚು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?