ಕೇರಳದಲ್ಲಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ: ವಿಜ್ಞಾನಿಗಳಿಗೆ ಅಚ್ಚರಿ

newsics.com ಕಾಸರಗೋಡು: ಅಪರೂಪದ ರೇಡಿಯಂನಂತೆ ಹೊಳೆಯುವ ಅಣಬೆ ಕಾಸರಗೋಡಿನಲ್ಲಿ ಪತ್ತೆಯಾಗಿದೆ. ನೈಸರ್ಗಿಕವಾಗಿ ಹೊಳೆಯುವ ಅತೀ ಅಪರೂಪದ ಅಣಬೆಯನ್ನು ಸಂಶೋಧಕರು ಪತ್ತೆ ಮಾಡಿದ್ದು, ರಾತ್ರಿಯ ದಟ್ಟ ಕತ್ತಲಲ್ಲಿ ಇದು ರೇಡಿಯಂನಂತೆ ಹಸಿರು ಬಣ್ಣದಲ್ಲಿ ಕಂಗೊಳಿಸುತ್ತದೆ. ‘ಫಿಲೋಬೊಲೆಟಸ್ ಮ್ಯಾನಿಪುಲಾರಿಸ್’ ಎಂದು ಕರೆಯಲ್ಪಡುವ ಈ ಆಕರ್ಷಕ ಶಿಲೀಂಧ್ರಗಳು ತಮ್ಮದೇ ಆದ ಬೆಳಕನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿವೆ. ಕೇರಳ ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ಕಾಸರಗೋಡು ವಿಭಾಗ ಮತ್ತು ಮಶ್ರೂಮ್ಸ್ ಆಫ್ ಇಂಡಿಯಾ ಕಮ್ಯುನಿಟಿ ಜಂಟಿಯಾಗಿ ಕೇರಳದ ರಾಣಿಪುರಂ ಅರಣ್ಯದಲ್ಲಿ ಮೈಕ್ರೋ ಫಂಗಲ್ … Continue reading ಕೇರಳದಲ್ಲಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ: ವಿಜ್ಞಾನಿಗಳಿಗೆ ಅಚ್ಚರಿ