Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಅಮೆಜಾನ್‌ ಪಾರ್ಸೆಲ್‌ನಲ್ಲಿ ಬಂತು ವಿಷಕಾರಿ ನಾಗರ ಹಾವುಗಳು
Uncategorized

ಅಮೆಜಾನ್‌ ಪಾರ್ಸೆಲ್‌ನಲ್ಲಿ ಬಂತು ವಿಷಕಾರಿ ನಾಗರ ಹಾವುಗಳು

Share
1 Min Read
Woman Finds Cobra In Amazon Package, Video Goes Viral
SHARE

Newsics.com

ಬೆಂಗಳೂರು: ಗೇಮಿಂಗ್ ಆಡಲು ಬಳಕೆ ಮಾಡುವ ಎಕ್ಸ್‌ಬಾಕ್ಸ್ ಕಂಟ್ರೋಲರ್ ಆರ್ಡರ್ ಮಾಡಿದ್ದ ಯುವತಿ, ಬಾಕ್ಸ್‌ ಓಪನ್‌ ಮಾಡುತ್ತಿದ್ದಂತೆ ಶಾಕ್‌ ಆಗಿದ್ದಾರೆ. ತಾವು ಮಾಡಿದ್ದ ಆರ್ಡರ್‌ ಬಾಕ್ಸ್‌ನಲ್ಲಿ ಹಾವು ನೋಡಿ ಯುವತಿ ಬೆಚ್ಚಿಬಿದ್ದ ಘಟನೆ ನಗರದಲ್ಲಿ ನಡೆದಿದೆ.

ಸರ್ಜಾಪುರದಲ್ಲಿ ವಾಸವಾಗಿರುವ ಯುವತಿ ಎರಡು ದಿನದ ಹಿಂದೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್‌ ಆರ್ಡರ್‌ ಮಾಡಿದ್ದರು. ಆರ್ಡರ್ ತಲುಪಿದ ಕೆಲ ನಿಮಿಷದಲ್ಲಿ ಬಾಕ್ಸ್ ಓಪನ್ ಮಾಡಿದ್ದಾರೆ. ತಕ್ಷಣ ಒಳಗಡೆ ಇದ್ದ ಹಾವು ಹೊರಬಂದಿದೆ. ಇದರಿಂದ ಯುವತಿ ಬೆಚ್ಚಿಬಿದ್ದಿದ್ದಾರೆ. ಆನ್‌ಲೈನ್‌ ಡೆಲಿವರಿ ಕಂಪನಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಅದೃಷ್ಟವಶಾತ್, ವಿಷಪೂರಿತ ಹಾವು ಪ್ಯಾಕೇಜಿಂಗ್ ಟೇಪ್‌ಗೆ ಅಂಟಿಕೊಂಡಿತ್ತು. ಇದರಿಂದ ಬಾಕ್ಸ್‌ ಓಪನ್‌ ಮಾಡಿದ ಯುವತಿ ಅಪಾಯದಿಂದ ಪಾರಾಗಿದ್ದಾರೆ. ಇಲ್ಲದಿದ್ದರೆ ಹಾವು ಕಚ್ಚುವ ಸಾಧ್ಯತೆ ಇತ್ತು. ಆಘಾತದ ಹೊರತಾಗಿಯೂ, ಅವರು ಘಟನೆಯ ವೀಡಿಯೋವನ್ನು ಸೆರೆಹಿಡಿದಿದ್ದಾರೆ. ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಅರ್ಧ ತೆರೆದಿರುವ ಆನ್‌ಲೈನ್‌ ಡೆಲಿವರಿ ಪ್ಯಾಕೇಜ್ ಅನ್ನು ಬಕೆಟ್‌ನಲ್ಲಿ ಇರಿಸಿರುವುದನ್ನು ವೀಡಿಯೋದಲ್ಲಿ ಕಾಣಬಹುದು. ಬಕೆಟ್‌ ಒಳಗೆ ಪ್ಯಾಕೇಜಿಂಗ್ ಟೇಪ್‌ನಲ್ಲಿ ಸಿಲುಕಿಕೊಂಡಿದ್ದ ನಾಗರಹಾವು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯ ವೀಡಿಯೋದಲ್ಲಿದೆ.

ಈ ಹಾವು ಸ್ಪೆಕ್ಟಾಕಲ್ಡ್ ಕೋಬ್ರಾ ಎಂದು ಗುರುತಿಸಲಾಗಿದೆ. ಇದು ಕರ್ನಾಟಕಕ್ಕೆ ಸ್ಥಳೀಯವಾಗಿರುವ ಅತ್ಯಂತ ವಿಷಕಾರಿ ಹಾವಿನ ಜಾತಿಯಾಗಿದೆ. ಅದನ್ನು ಸೆರೆಹಿಡಿದು ನಂತರ ಸುರಕ್ಷಿತ ಸ್ಥಳದಲ್ಲಿ ಬಿಡಲಾಗಿದೆ ಎಂದು ವರದಿಯಾಗಿದೆ.

https://www.newsics.com/2024/06/19/kiccha-sudeeps-daughter-sanvi-sudeep-new-photoshoot-gone-viral/

TAGGED:Video Goes ViralWoman Finds Cobra In Amazon Package
Share This Article
Facebook Twitter Copy Link Print
Previous Article Kiccha Sudeep’s Daughter Sanvi Sudeep New Photoshoot gone viral ಅಪ್ಪನ ಹಾದಿಯನ್ನೇ ಹಿಡಿದ ನಟ ಸುದೀಪ್​ ಮಗಳು; ಸಾನ್ವಿ ಲುಕ್​​ಗೆ ಫ್ಯಾನ್ಸ್​ ಬಹುಪರಾಕ್
Next Article ದರ್ಶನ್ ಬಂಧನದ ಬಗ್ಗೆ ತನ್ನದೇ ಶೈಲಿಯಲ್ಲಿ ಉತ್ತರ ಕೊಟ್ಟ ಸನ್ನಿ ಲಿಯೋನ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?