ಅಮೆಜಾನ್‌ ಪಾರ್ಸೆಲ್‌ನಲ್ಲಿ ಬಂತು ವಿಷಕಾರಿ ನಾಗರ ಹಾವುಗಳು

Newsics.com ಬೆಂಗಳೂರು: ಗೇಮಿಂಗ್ ಆಡಲು ಬಳಕೆ ಮಾಡುವ ಎಕ್ಸ್‌ಬಾಕ್ಸ್ ಕಂಟ್ರೋಲರ್ ಆರ್ಡರ್ ಮಾಡಿದ್ದ ಯುವತಿ, ಬಾಕ್ಸ್‌ ಓಪನ್‌ ಮಾಡುತ್ತಿದ್ದಂತೆ ಶಾಕ್‌ ಆಗಿದ್ದಾರೆ. ತಾವು ಮಾಡಿದ್ದ ಆರ್ಡರ್‌ ಬಾಕ್ಸ್‌ನಲ್ಲಿ ಹಾವು ನೋಡಿ ಯುವತಿ ಬೆಚ್ಚಿಬಿದ್ದ ಘಟನೆ ನಗರದಲ್ಲಿ ನಡೆದಿದೆ. ಸರ್ಜಾಪುರದಲ್ಲಿ ವಾಸವಾಗಿರುವ ಯುವತಿ ಎರಡು ದಿನದ ಹಿಂದೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್‌ ಆರ್ಡರ್‌ ಮಾಡಿದ್ದರು. ಆರ್ಡರ್ ತಲುಪಿದ ಕೆಲ ನಿಮಿಷದಲ್ಲಿ ಬಾಕ್ಸ್ ಓಪನ್ ಮಾಡಿದ್ದಾರೆ. ತಕ್ಷಣ ಒಳಗಡೆ ಇದ್ದ ಹಾವು ಹೊರಬಂದಿದೆ. ಇದರಿಂದ ಯುವತಿ ಬೆಚ್ಚಿಬಿದ್ದಿದ್ದಾರೆ. ಆನ್‌ಲೈನ್‌ ಡೆಲಿವರಿ ಕಂಪನಿ … Continue reading ಅಮೆಜಾನ್‌ ಪಾರ್ಸೆಲ್‌ನಲ್ಲಿ ಬಂತು ವಿಷಕಾರಿ ನಾಗರ ಹಾವುಗಳು