ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
newsics.com ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ.) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ Celebrities ಇತ್ಯಾದಿ ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ … Continue reading ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed