Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಸಿ ಆನ್ ಮಾಡಿ ನಿದ್ದೆಗೆ ಜಾರಿದ ಕ್ಯಾಬ್ ಚಾಲಕ ಕಾರಲ್ಲೇ ಸಾವು
ದೇಶ

ಎಸಿ ಆನ್ ಮಾಡಿ ನಿದ್ದೆಗೆ ಜಾರಿದ ಕ್ಯಾಬ್ ಚಾಲಕ ಕಾರಲ್ಲೇ ಸಾವು

Share
1 Min Read
SHARE

newsics.com

ಘಾಜಿಯಾಬಾದ್(ಉತ್ತರ ಪ್ರದೇಶ): ಕಾರಲ್ಲಿ ರಾತ್ರಿ ಮಲಗಿದ್ದ ಚಾಲಕ ಬೆಳಗ್ಗೆ ಎದ್ದೇಳಲೇ ಇಲ್ಲ. ಕಾರಿನೊಳಗೇ ಕ್ಯಾಬ್ ಚಾಲಕ ಮೃತಪಟ್ಟ ಘಟನೆ ಘಾಜಿಯಾಬಾದ್‌ನಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿ ಚಾಲಕನೊಬ್ಬ ಕಾರಿನ ಎಸಿ ಆನ್ ಮಾಡಿ ಮಲಗಿದ್ದಾರೆ. ಗಡದ್ ನಿದ್ದೆಗೆ ಜಾರಿದ್ದ ಚಾಲಕ ಮೃತಪಟ್ಟಿದ್ದಾನೆ. ತನಿಖೆ ನಡೆಸಿದ ಪೊಲೀಸರು ಸಾವಿನ ಹಿಂದಿನ ಕಾರಣ ಬಿಚ್ಚಿಟ್ಟಿದ್ದಾರೆ.

36 ವರ್ಷದ ಕಲ್ಲು ದುಬೆ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅಮಲೇಶ್ ಪಾಂಡೆ ಕ್ಯಾಬ್ ಕಂಪನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕಲ್ಲು ದುಬೆ ಭಾನುವಾರ ಸಂಜೆಯಾಗುತ್ತಿದ್ದಂತೆ ಬಾರ್ ಪಕ್ಕ ಕಾರು ನಿಲ್ಲಿಸಿ ತೆರಳಿದ್ದಾರೆ. ಕ್ಯಾಬ್ ಬಾರ್‌ನಲ್ಲಿ ಕಂಠಪೂರ್ತಿ ಕುಡಿದು ಮರಳಿದ್ದಾನೆ. ಕಾರು ಹತ್ತಿದ ಕಲ್ಲು ದುಬೆಗೆ ಚಲಾಯಿಸಿಕೊಂಡು ಹೋಗಲು ಸಾಧ್ಯವಾಗಿಲ್ಲ. ಹೀಗಾಗಿ ಕಾರು ಸ್ಟಾರ್ಟ್ ಮಾಡಿ ಎಸಿ ಆನ್ ಮಾಡಿದ್ದಾನೆ. ಬಳಿಕ ಕಾರಿನಲ್ಲೇ ಮಲಗಿದ್ದಾನೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಜು ಒಡೆದ ಕಾರಿನ ಡೋರ್ ಒಪನ್ ಮಾಡಿದ್ದಾರೆ. ಈ ವೇಳೆ ಕಲ್ಲು ದುಬೆ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.

ಕಾರು ಸಂಪೂರ್ಣ ತನಿಖೆ ನಡೆಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದೀಗ ಮರಣೋತ್ತರ ವರದಿ ಬಂದಿದೆ.

ಕುಡಿದ ಕಾರಣ ಈತನಿಗೆ ಎಚ್ಚರವಾಗಿಲ್ಲ. ಇತ್ತ ಕಾರಿನ ಪೆಟ್ರೋಲ್ ಖಾಲಿಯಾಗಿ ಎಂಜಿನ್ ಆಫ್ ಆಗಿದೆ. ಕಾರು ಸಿಎನ್‌ಜಿ ಕಿಟ್ ಇದ್ದರೂ ಎದ್ದು ಆನ್ ಮಾಡಲು ಸಾಧ್ಯವಾಗಿಲ್ಲ. ನಿದ್ದೆಯಲ್ಲಿ ಇದ್ಯಾವುದು ಗೊತ್ತಾಗಿಲ್ಲ. ಹೀಗಾಗಿ ಕಾರಿನೊಳಗೆ ಗಾಳಿಯಾಡದ ಕಾರಣ ಉಸಿರುಗಟ್ಟಿ ಮೃತಪಟ್ಟಿದ್ದಾನೆ.

ಒಟಿಟಿಯಲ್ಲಿ ಈ ತಿಂಗಳು ನಿಮಗಾಗಿ ಕಾದಿವೆ ಈ ಸೂಪರ್ ಹಿಟ್ ಸಿನಿಮಾಗಳು

ಕೇರಳದಲ್ಲಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ: ವಿಜ್ಞಾನಿಗಳಿಗೆ ಅಚ್ಚರಿ

ಗಜವದನ ಹೇರಂಬ ವಿಜಯಧ್ವಜ…

TAGGED:The cab driver fell asleep with the AC on and died in the car
Share This Article
Facebook Twitter Copy Link Print
Previous Article ಒಟಿಟಿಯಲ್ಲಿ ಈ ತಿಂಗಳು ನಿಮಗಾಗಿ ಕಾದಿವೆ ಈ ಸೂಪರ್ ಹಿಟ್ ಸಿನಿಮಾಗಳು
Next Article ಆಹಾರ ಅರಸಿ ಬಂದ ಒಂಟೆಯ ಕಾಲು ಕತ್ತರಿಸಿದ ಕೀಚಕ ಭೂಮಾಲೀಕ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?