ಎಸಿ ಆನ್ ಮಾಡಿ ನಿದ್ದೆಗೆ ಜಾರಿದ ಕ್ಯಾಬ್ ಚಾಲಕ ಕಾರಲ್ಲೇ ಸಾವು

newsics.com ಘಾಜಿಯಾಬಾದ್(ಉತ್ತರ ಪ್ರದೇಶ): ಕಾರಲ್ಲಿ ರಾತ್ರಿ ಮಲಗಿದ್ದ ಚಾಲಕ ಬೆಳಗ್ಗೆ ಎದ್ದೇಳಲೇ ಇಲ್ಲ. ಕಾರಿನೊಳಗೇ ಕ್ಯಾಬ್ ಚಾಲಕ ಮೃತಪಟ್ಟ ಘಟನೆ ಘಾಜಿಯಾಬಾದ್‌ನಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಚಾಲಕನೊಬ್ಬ ಕಾರಿನ ಎಸಿ ಆನ್ ಮಾಡಿ ಮಲಗಿದ್ದಾರೆ. ಗಡದ್ ನಿದ್ದೆಗೆ ಜಾರಿದ್ದ ಚಾಲಕ ಮೃತಪಟ್ಟಿದ್ದಾನೆ. ತನಿಖೆ ನಡೆಸಿದ ಪೊಲೀಸರು ಸಾವಿನ ಹಿಂದಿನ ಕಾರಣ ಬಿಚ್ಚಿಟ್ಟಿದ್ದಾರೆ. 36 ವರ್ಷದ ಕಲ್ಲು ದುಬೆ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅಮಲೇಶ್ ಪಾಂಡೆ ಕ್ಯಾಬ್ ಕಂಪನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕಲ್ಲು ದುಬೆ ಭಾನುವಾರ … Continue reading ಎಸಿ ಆನ್ ಮಾಡಿ ನಿದ್ದೆಗೆ ಜಾರಿದ ಕ್ಯಾಬ್ ಚಾಲಕ ಕಾರಲ್ಲೇ ಸಾವು