Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಪ್ಪನ ಆಸೆ ಈಡೇರಿಸಲು ಆಸ್ಪತ್ರೆಯ ಐಸಿಯುನಲ್ಲೇ ನಡೆಯಿತು ಮದುವೆ!
ದೇಶ

ಅಪ್ಪನ ಆಸೆ ಈಡೇರಿಸಲು ಆಸ್ಪತ್ರೆಯ ಐಸಿಯುನಲ್ಲೇ ನಡೆಯಿತು ಮದುವೆ!

Share
1 Min Read
SHARE

newsics.com

ಲಕ್ನೋ(ಉತ್ತರ ಪ್ರದೇಶ): ಅನಾರೋಗ್ಯಪೀಡಿತರಾಗಿ ಆಸ್ಪತ್ರೆ ಸೇರಿದ ವ್ಯಕ್ತಿಯೊಬ್ಬರಿಗೆ ತಮ್ಮ ಮಗಳ ಮದುವೆ ನೋಡುವ ಅವಕಾಶವನ್ನು ಮಾಡಿಕೊಟ್ಟಿದ್ದಾರೆ ವೈದ್ಯರು. ಇದಕ್ಕಾಗಿ ವೈದ್ಯರು ಐಸಿಯುವನ್ನೇ ಮದುವೆ ಮನೆಯಾಗಿ ಬದಲಾಯಿಸಿದ್ದಾರೆ. ಉತ್ತರ ಪ್ರದೇಶದ ಲಕ್ನೋದಲ್ಲಿ ಈ ವಿಶೇಷ ಮದುವೆ ನಡೆದಿದೆ.

ಲಕ್ನೋ ಚೌಕ್‌ನ ನಿವಾಸಿಯಾದ ಮೊಹಮ್ಮದ್ ಇಕ್ಬಾಲ್ ಅವರ ಮಗಳ ಮದುವೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಮೌಲ್ವಿಯೊಬ್ಬರ ಸಮ್ಮುಖದಲ್ಲಿ ಸರಳವಾಗಿ ನಡೆದಿದೆ.

ಮಗಳ ಮದುವೆ ನಿಶ್ಚಯವಾಗಿ ಮದುವೆ ಡೇಟ್ ಫಿಕ್ಸ್ ಆದ ನಂತರ ಮೊಹಮ್ಮದ್ ಇಕ್ಬಾಲ್ ಎಂಬುವವರು ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮಕ್ಕಳು ಹಾಗೂ ಕುಟುಂಬದವರೆಲ್ಲಾ ಜೊತೆ ಸೇರಿ ಐಸಿಯುನಲ್ಲೇ ಅಪ್ಪ ಮಲಗಿದ್ದ ಬೆಡ್ ಪಕ್ಕದಲ್ಲೇ ಮದುವೆಯಾಗಲು ನಿರ್ಧರಿಸಿದ್ದಾರೆ. ಅದಕ್ಕೆ ವೈದ್ಯರ ಸಹಮತಿಯನ್ನು ಕೇಳಿದ್ದಾರೆ. ಅದರಂತೆ ವೈದ್ಯರು ಕುಟುಂಬದ ಅಭಿಲಾಷೆಗೆ ಓಕೆ ಎಂದಿದ್ದು, ಪರಿಣಾಮ ಐಸಿಯುನಲ್ಲೇ ಮದ್ವೆ ನಡೆದಿದೆ. ಲಕ್ನೋದ ಇರಾ ಮೆಡಿಕಲ್ ಕಾಲೇಜು ಈ ಅಪರೂಪದ ಭಾವುಕ ಕ್ಷಣಕ್ಕೆ ಸಾಕ್ಷಿಯಾಗಿದೆ.

ಕೊಲೆ ಪ್ರಕರಣ: ನನ್ನಿಂದ ತಪ್ಪಾಗಿದೆ, ಬಿಟ್ಟು ಬಿಡಿ ಎಂದ ದರ್ಶನ್!

ಆಂಟಿಯರಿಗಿಲ್ಲ ಪ್ರವೇಶ: ಜಿಮ್ ನೋಟಿಸ್ ಸೃಷ್ಟಿಸಿದ ವಿವಾದ

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

TAGGED:the wedding took place in the ICU of the hospital!To fulfill father's wish
Share This Article
Facebook Twitter Copy Link Print
Previous Article ಕೊಲೆ ಪ್ರಕರಣ: ನನ್ನಿಂದ ತಪ್ಪಾಗಿದೆ, ಬಿಟ್ಟು ಬಿಡಿ ಎಂದ ದರ್ಶನ್!
Next Article ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?