ಅಪ್ಪನ ಆಸೆ ಈಡೇರಿಸಲು ಆಸ್ಪತ್ರೆಯ ಐಸಿಯುನಲ್ಲೇ ನಡೆಯಿತು ಮದುವೆ!
newsics.com ಲಕ್ನೋ(ಉತ್ತರ ಪ್ರದೇಶ): ಅನಾರೋಗ್ಯಪೀಡಿತರಾಗಿ ಆಸ್ಪತ್ರೆ ಸೇರಿದ ವ್ಯಕ್ತಿಯೊಬ್ಬರಿಗೆ ತಮ್ಮ ಮಗಳ ಮದುವೆ ನೋಡುವ ಅವಕಾಶವನ್ನು ಮಾಡಿಕೊಟ್ಟಿದ್ದಾರೆ ವೈದ್ಯರು. ಇದಕ್ಕಾಗಿ ವೈದ್ಯರು ಐಸಿಯುವನ್ನೇ ಮದುವೆ ಮನೆಯಾಗಿ ಬದಲಾಯಿಸಿದ್ದಾರೆ. ಉತ್ತರ ಪ್ರದೇಶದ ಲಕ್ನೋದಲ್ಲಿ ಈ ವಿಶೇಷ ಮದುವೆ ನಡೆದಿದೆ. ಲಕ್ನೋ ಚೌಕ್‌ನ ನಿವಾಸಿಯಾದ ಮೊಹಮ್ಮದ್ ಇಕ್ಬಾಲ್ ಅವರ ಮಗಳ ಮದುವೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಮೌಲ್ವಿಯೊಬ್ಬರ ಸಮ್ಮುಖದಲ್ಲಿ ಸರಳವಾಗಿ ನಡೆದಿದೆ. ಮಗಳ ಮದುವೆ ನಿಶ್ಚಯವಾಗಿ ಮದುವೆ ಡೇಟ್ ಫಿಕ್ಸ್ ಆದ ನಂತರ ಮೊಹಮ್ಮದ್ ಇಕ್ಬಾಲ್ ಎಂಬುವವರು ಅನಾರೋಗ್ಯದಿಂದ … Continue reading ಅಪ್ಪನ ಆಸೆ ಈಡೇರಿಸಲು ಆಸ್ಪತ್ರೆಯ ಐಸಿಯುನಲ್ಲೇ ನಡೆಯಿತು ಮದುವೆ!
Copy and paste this URL into your WordPress site to embed
Copy and paste this code into your site to embed