ಭತ್ತ ಸೇರಿ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರವು ಬೆಂಬಲ ಬೆಲೆ ಏರಿಕೆ ಮಾಡಿರುವುದರಿಂದ ದೇಶದ ರೈತರು ಸುಮಾರು 2 ಲಕ್ಷ ಕೋಟಿ ರೂಪಾಯಿಯನ್ನು ಕನಿಷ್ಠ ಬೆಂಬಲ ಬೆಲೆಯನ್ನಾಗಿ ಪಡೆಯಲಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ 35 ಸಾವಿರ ಕೋಟಿ ರೂಪಾಯಿಯನ್ನು ಎಂಎಸ್‌ಪಿಯಾಗಿ ರೈತರಿಗೆ ನೀಡಲಾಗುತ್ತದೆ ಎಂಬುದಾಗಿ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಅಶ್ವಿನಿ ವೈಷ್ಣವ್‌ ಅವರು ಮಾಹಿತಿ ನೀಡಿದರು. ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಅನ್ವಯ 9.26 ಕೋಟಿ ರೈತರ ಖಾತೆಗಳಿಗೆ ತಲಾ 2 ಸಾವಿರ ರೂ. ವರ್ಗಾವಣೆ, ಪಿಎಂ … Continue reading ಭತ್ತ ಸೇರಿ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿ ಕೇಂದ್ರ ಸರ್ಕಾರ