Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರ್ಶನ್ ಬಂಧನದ ಬಗ್ಗೆ ತನ್ನದೇ ಶೈಲಿಯಲ್ಲಿ ಉತ್ತರ ಕೊಟ್ಟ ಸನ್ನಿ ಲಿಯೋನ್
ಪ್ರಮುಖಮನರಂಜನೆ

ದರ್ಶನ್ ಬಂಧನದ ಬಗ್ಗೆ ತನ್ನದೇ ಶೈಲಿಯಲ್ಲಿ ಉತ್ತರ ಕೊಟ್ಟ ಸನ್ನಿ ಲಿಯೋನ್

Share
1 Min Read
SHARE

Newsics.com

ಬೆಂಗಳೂರು: ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಸ್ವಾಮಿ ಎನ್ನುವ ವ್ಯಕ್ತಿಯೊರ್ವ ಅಶ್ಲೀಲ ಸಂದೇಶ ಕಳಿಸಿದ್ದಾನ ಎಂದು ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಸದ್ಯ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಈ ಕುರಿತಾಗಿ ಬಾಲಿವುಡ್ ನಟಿ ಸನ್ನಿಲಿಯೋನ್ ಕೂಡಾ ಗರಂ ಆಗಿದ್ದಾರೆ.

ಸಿಲಿಕಾನ್ ಸಿಟಿಗೆ ನಟಿ ಸನ್ನಿ ಲಿಯೋನ್ ಹೆಚ್.ಆರ್.ಬಿ.ಆ‌ರ್ ಲೇಔಟ್‌ನಲ್ಲಿ ಹೊಸದಾಗಿ ಆರಂಭವಾಗುತ್ತಿರುವ ನ್ಯಾಚುರಲ್ಸ್ ಬ್ಯೂಟಿ ಆ್ಯಂಡ್ ಎಕ್ಸಿರಿಯನ್ಸ್ ಉದ್ಘಾಟನೆಗಾಗಿ ಪತಿ ಡೇನಿಯಲ್ ವೇಬರ್‌ ಜತೆ ಆಗಮಿಸಿದ್ದರು. ಈ ವೇಳೆ ಮಾಧ್ಯಮದವರು ದರ್ಶನ್ ಅರೆಸ್ಟ್ ಬಗ್ಗೆ ಕೇಳಿದಾಗ, ಬಳಿಕ ಸ್ವಲ್ಪ ಗರಂ ಆಗಿ ಇದು ತುಂಬಾ ಕಷ್ಟವಾದ ಪ್ರಶ್ನೆ ಆಗಿದೆ. ತಂಗಿ, ಪತ್ನಿ ಮತ್ತು ತಾಯಿಯನ್ನು ಖುಷಿಪಡಿಸಲು ಯಾವ ವಸ್ತು ಖರೀದಿ ಮಾಡ್ತೀರಿ ಹೇಳಿ. ಆಗಲ್ಲವಲ್ಲಾ. ಇದು ಸಹ ಹಾಗೆ ಎಂದು ಸನ್ನಿ ಕೊಂಚ ಗರಂ ಆದರು.

ಕನ್ನಡ ಕಲಿಯುತ್ತೇನೆ ಎಂದು ಮಾತು ಆರಂಭಿಸಿದ ಸನ್ನಿ ಲಿಯೋನ್, ಐ ಲವ್ ಬೆಂಗಳೂರು ಎಂದು ಜೋರಾಗಿ ಹೇಳಿದರು. ನನಗೆ ಸ್ವಲ್ಪ ಸ್ವಲ್ಪ ಕನ್ನಡ ಬರುತ್ತದೆ. ಇನ್ನು ಕಲಿಯುತ್ತೇನೆ ಎಂದು ಹೇಳಿದ್ದಾರೆ.ಸನ್ನಿ ಲಿಯೋನ್ ಕಾರ್‌ನಿಂದ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಜೋರಾಗಿ ಶಿಳ್ಳೆ, ಚಪ್ಪಾಳೆ ಹಾಕುತ್ತಾ ಮಾದಕ ಚೆಲುವೆಯನ್ನು ಸಿಲಿಕಾನ್ ಸಿಟಿಗೆ ಸ್ವಾಗತಿಸಿಕೊಂಡರು. ದೂರದಿಂದಲೇ ಸನ್ನಿ ಫೋಟೋ ಸರೆ ಹಿಡಿದು, ಅಲ್ಲಿಂದಲೇ ಸಲ್ಪಿ ಕ್ಲಿಕ್ಕಿಸಿಕೊಂಡು ಒಳಗೊಳಗೆ ಖುಷಿಯಿಂದ ಕುಣಿದಾಡಿದರು.

https://www.newsics.com/2024/06/19/snake-in-amazon-package-bengaluru-techie-couple-orders-xbox-but-get-live-cobra-delivered-company-respond/

https://www.newsics.com/2024/06/19/allu-arjuns-pushpa-2-postponed-to-december-6-actor-announces-with-new-poster/

TAGGED:#actordarshan#RenukaSwamymurdercase#SunnyLeone
Share This Article
Facebook Twitter Copy Link Print
Previous Article Woman Finds Cobra In Amazon Package, Video Goes Viral ಅಮೆಜಾನ್‌ ಪಾರ್ಸೆಲ್‌ನಲ್ಲಿ ಬಂತು ವಿಷಕಾರಿ ನಾಗರ ಹಾವುಗಳು
Next Article ಕಪ್ಪು ಕಾರಿನಲ್ಲಿ ಪೊಲೀಸ್​ ಠಾಣೆಗೆ ಬಂದ ದರ್ಶನ್ ಪತ್ನಿ ವಿಜಯಲಕ್ಷ್ಮೀ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?