Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊಡಗು: ಬಾವಿಗೆ ಬಿದ್ದ ಕಾಡಾನೆ ಸಾವು
ಕರ್ನಾಟಕ

ಕೊಡಗು: ಬಾವಿಗೆ ಬಿದ್ದ ಕಾಡಾನೆ ಸಾವು

Share
1 Min Read
SHARE

newsics.com

ವಿರಾಜಪೇಟೆ(ಕೊಡಗು): ನಿರ್ಮಾಣ ಹಂತದಲ್ಲಿರುವ ತೆರೆದ ಬಾವಿಗೆ ಬಿದ್ದು ಕಾಡಾನೆಯೊಂದು ಸಾವನ್ನಪ್ಪಿದ ದಾರುಣ ಘಟನೆ ಕೊಡಗಿನ ವಿರಾಜಪೇಟೆ ಸಮೀಪದ ಪಲಂಗಾಲ ಗ್ರಾಮದಲ್ಲಿ ಘಟನೆ ವರದಿಯಾಗಿದೆ.

ಖಾಸಗಿ ಜಮೀನಿನಲ್ಲಿ ಬಾವಿ ತೋಡಲಾಗುತ್ತಿತ್ತು. 32 ಅಡಿಗೂ ಹೆಚ್ಚು ಆಳ ತೋಡಲಾಗಿದ್ದ ಬಾವಿಯೊಳಗೆ ಸುಮಾರು 12 ರಿಂಗ್‌ಗಳನ್ನು ಹಾಕಲಾಗಿದ್ದು, ಅದನ್ನು ಮುಚ್ಚಿರಲಿಲ್ಲ. ಆದರೆ, ಸೋಮವಾರ ಮಧ್ಯರಾತ್ರಿ ಮೇವು ಅರಸಿ ಗ್ರಾಮಕ್ಕೆ ನುಗ್ಗಿದ ಕಾಡಾನೆ ಆಕಸ್ಮಿಕವಾಗಿ ಈ ಬಾವಿಗೆ ಬಿದ್ದಿದೆ. ತಕ್ಷಣ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಆರ್‌ಎಫ್‌ಒ ಕಳ್ಳೀರ ದೇವಯ್ಯ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಆನೆಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ.

ರಾತ್ರಿ ವೇಳೆ ರಕ್ಷಣಾ ಕಾರ್ಯಾಚರಣೆ ವಿಫಲವಾಗಿದ್ದು, ಬೆಳಗಿನ ಜಾವ ಆನೆ ಸಾವನ್ನಪ್ಪಿದೆ.

ಆಹಾರ ಅರಸಿ ಬಂದ ಒಂಟೆಯ ಕಾಲು ಕತ್ತರಿಸಿದ ಕೀಚಕ ಭೂಮಾಲೀಕ

ಎಸಿ ಆನ್ ಮಾಡಿ ನಿದ್ದೆಗೆ ಜಾರಿದ ಕ್ಯಾಬ್ ಚಾಲಕ ಕಾರಲ್ಲೇ ಸಾವು

ಕೊಲೆ ಆರೋಪಿ ಪವಿತ್ರಾ ಗೌಡ ಅಸ್ವಸ್ಥ, ಆಸ್ಪತ್ರೆಗೆ ಶಿಫ್ಟ್‌!

TAGGED:wild elephant died after falling into a well
Share This Article
Facebook Twitter Copy Link Print
Previous Article ಆಹಾರ ಅರಸಿ ಬಂದ ಒಂಟೆಯ ಕಾಲು ಕತ್ತರಿಸಿದ ಕೀಚಕ ಭೂಮಾಲೀಕ
Next Article 16ರ ಬಾಲಕನೊಂದಿಗೆ 28ರ ಆಂಟಿಗೆ ಲವ್!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?