ದರ್ಶನ್‌ ಮನೆಯಲ್ಲಿ 37 ಲಕ್ಷ ರೂ. ಜಪ್ತಿ ಮಾಡಿದ ಪೊಲೀಸರು

newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿರುವ ನಟ ದರ್ಶನ್‌ ಮನೆಯಲ್ಲಿ ಬುಧವಾರ (ಜೂನ್‌ 19) ಪೊಲೀಸರು 37.40 ಲಕ್ಷ ರೂ. ಜಪ್ತಿ ಮಾಡಿಕೊಂಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು ಎರಡು ದಿನ ಪೊಲೀಸ್‌ ಕಸ್ಟಡಿಗೆ ವಹಿಸಿದೆ. ಪ್ರಕರಣದಲ್ಲಿ ಎ1 ಆಗಿರುವ ಪವಿತ್ರಾ ಗೌಡ ಸೇರಿ ಒಟ್ಟು 11 ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ನ್ಯಾಯಾಲಯಕ್ಕೆ ಪೊಲೀಸರು ಎರಡು … Continue reading ದರ್ಶನ್‌ ಮನೆಯಲ್ಲಿ 37 ಲಕ್ಷ ರೂ. ಜಪ್ತಿ ಮಾಡಿದ ಪೊಲೀಸರು