ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ
newsics.com ನವದೆಹಲಿ: ಸಿಟ್ರೋಯನ್ ತನ್ನ ಮಧ್ಯಮ ಗಾತ್ರದ ಎಸ್ಯುವಿ ಕಾರಾಗಿರುವ ಸಿ3 ಏರ್ ಕ್ರಾಸ್ ಧೋನಿ ಎಡಿಷನ್ ಹೊಸ ವಿಶೇಷ ಆವೃತ್ತಿ ಹೊರತಂದಿದೆ. 11.82 ಲಕ್ಷ ರೂ.ಗಳ ಬೆಲೆ ಹೊಂದಿರುವ ಧೋನಿ ಎಡಿಷನ್ ಅನೇಕ ರೂಪಾಂತರಗಳು 5 ಮತ್ತು 7 ಸೀಟರ್ ಕಾನ್ಫಿಗರೇಶನ್ ಗಳಲ್ಲಿ ಲಭ್ಯವಿದೆ. ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಬರುತ್ತದೆ. ಈ ವಿಶೇಷ ಆವೃತ್ತಿಯ ಮಾದರಿಯು 100 ಯುನಿಟ್ ಗಳಿಗೆ ಸೀಮಿತವಾಗಿದೆ ಎಂಬುದೇ ವಿಶೇಷ. ಈ ಎಡಿಷನ್ನಲ್ಲಿ ಸಿ3 ಏರ್ ಕ್ರಾಸ್ … Continue reading ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ
Copy and paste this URL into your WordPress site to embed
Copy and paste this code into your site to embed