Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿ ಅಬಕಾರಿ ಹಗರಣದಲ್ಲಿ ಸಿಎಂ ಕೇಜ್ರಿವಾಲ್‌ಗೆ‌ ಜಾಮೀನು,‌ ನಾಳೆ ಜೈಲಿನಿಂದ ಬಿಡುಗಡೆ ಸಾಧ್ಯತೆ
ದೇಶ

ದೆಹಲಿ ಅಬಕಾರಿ ಹಗರಣದಲ್ಲಿ ಸಿಎಂ ಕೇಜ್ರಿವಾಲ್‌ಗೆ‌ ಜಾಮೀನು,‌ ನಾಳೆ ಜೈಲಿನಿಂದ ಬಿಡುಗಡೆ ಸಾಧ್ಯತೆ

Share
1 Min Read
SHARE

newsics.com

ನವದೆಹಲಿ: ಅಬಕಾರಿ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಇಂದು ಜಾಮೀನು ಮಂಜೂರಾಗಿದೆ.

ಮಾರ್ಚ್‌ ತಿಂಗಳಲ್ಲಿ ಅಬಕಾರಿ ಕಾಯ್ದೆಯ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಆದರೆ ಚುನಾವಣೆಯ ಸಮಯದಲ್ಲಿ ಕೆಲ ದಿನ ಬೇಲ್ ಮೇಲೆ ಹೊರಗಿದ್ದ ಅರವಿಂದ್ ಕೇಜ್ರಿವಾಲ್ ಜೂನ್ 2 ರಂದು ಮತ್ತೆ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಜೈಲಿಗೆ ಶರಣಾಗಿದ್ದರು.

ಈಗ ದೆಹಲಿ ನ್ಯಾಯಾಲಯ ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಮಧ್ಯಾಹ್ನದ ನಂತರ ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ.

ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿರುವುದರಿಂದ ಆಮ್ ಆದ್ಮಿ ಪಕ್ಷ ಹಾಗೂ ದೆಹಲಿ ಸಿಎಂಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಈಗಾಗಲೇ ಎಎಪಿಯ ಪ್ರಮುಖ ನಾಯಕರಾದ ಮನೀಶ್ ಸಿಸೋಡಿಯಾ ಹಾಗೂ ಸತ್ಯೇಂದರ್ ಜೈನ್ ಅವರು ಈಗಾಗಲೇ ಜೈಲಿನಲ್ಲಿರುವುದರಿಂದ ಎಎಪಿ ಕಾರ್ಯಕರ್ತರ ಸ್ಥಿತಿ ನಾವಿಕನಿಲ್ಲದ ಹಡಗಿನಂತಾಗಿತ್ತು. ಆದರೆ ಈಗ ಕೇಜ್ರಿವಾಲ್ ಬಿಡುಗಡೆಯಿಂದಾಗಿ ಎಎಪಿಗೆ ದೊಡ್ಡ ಬಲ ಬಂದಂತಾಗಿದೆ.

ಬಾತ್ ರೂಮ್ನಲ್ಲಿ ಫೋಟೋ ಪೋಸ್ ಕೊಟ್ಟ ಶ್ರೀಲೀಲಾ

ರೀಲ್ಸ್ ಮಾಡುವಾಗ ಆಕಸ್ಮಿಕವಾಗಿ ಕುಣಿಕೆ ಬಿಗಿದು ಇನ್ಸ್ಟಾಗ್ರಾಮ್ ಇನ್‌ಪ್ಲುಯೆನ್ಸರ್ ಸಾವು

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧನೆಗೂ ಸರ್ಕಾರ ಸಮ್ಮತಿ

ಸಂಭಾವನೆಯಲ್ಲಿ ದೀಪಿಕಾ ಪಡುಕೋಣೆ ನಂಬರ್ 1: ಟಾಪ್ 10 ಪಟ್ಟಿಯಲ್ಲಿ ದಕ್ಷಿಣ ಭಾರತದ ನಟಿಯರೇ ಇಲ್ಲ!

TAGGED:#delhi CM Kejriwal #granted bail #Delhi Excise scam #tihar jail #release #tomorrow
Share This Article
Facebook Twitter Copy Link Print
Previous Article ಬಾತ್ ರೂಮ್ನಲ್ಲಿ ಫೋಟೋ ಪೋಸ್ ಕೊಟ್ಟ ಶ್ರೀಲೀಲಾ
Next Article ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?