ದೆಹಲಿ ಅಬಕಾರಿ ಹಗರಣದಲ್ಲಿ ಸಿಎಂ ಕೇಜ್ರಿವಾಲ್‌ಗೆ ಜಾಮೀನು, ನಾಳೆ ಜೈಲಿನಿಂದ ಬಿಡುಗಡೆ ಸಾಧ್ಯತೆ
newsics.com ನವದೆಹಲಿ: ಅಬಕಾರಿ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಇಂದು ಜಾಮೀನು ಮಂಜೂರಾಗಿದೆ. ಮಾರ್ಚ್ ತಿಂಗಳಲ್ಲಿ ಅಬಕಾರಿ ಕಾಯ್ದೆಯ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಆದರೆ ಚುನಾವಣೆಯ ಸಮಯದಲ್ಲಿ ಕೆಲ ದಿನ ಬೇಲ್ ಮೇಲೆ ಹೊರಗಿದ್ದ ಅರವಿಂದ್ ಕೇಜ್ರಿವಾಲ್ ಜೂನ್ 2 ರಂದು ಮತ್ತೆ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಜೈಲಿಗೆ ಶರಣಾಗಿದ್ದರು. ಈಗ ದೆಹಲಿ ನ್ಯಾಯಾಲಯ ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು … Continue reading ದೆಹಲಿ ಅಬಕಾರಿ ಹಗರಣದಲ್ಲಿ ಸಿಎಂ ಕೇಜ್ರಿವಾಲ್‌ಗೆ ಜಾಮೀನು, ನಾಳೆ ಜೈಲಿನಿಂದ ಬಿಡುಗಡೆ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed