ನಕಲಿ ಮದ್ಯ ಸೇವನೆ: ಮೃತರ ಸಂಖ್ಯೆ 25ಕ್ಕೇರಿಕೆ, ಜಿಲ್ಲಾಧಿಕಾರಿ ಎತ್ತಂಗಡಿ, ಎಸ್ಪಿ ಅಮಾನತು
newsics.com ತಮಿಳುನಾಡು: ಕಲ್ಲಾಕುರಿಚಿಯಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ ಇದೀಗ 25ಕ್ಕೆ ಏರಿಕೆಯಾಗಿದೆ. ಬುಧವಾರ ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ನಕಲಿ ಮದ್ಯ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ ಆರಂಭದಲ್ಲಿ ನಾಲ್ವರು ಮೃತಪಟ್ಟಿದ್ದರು. ಈ ಘಟನೆ ಸಂಬಂಧ ಕಲ್ಲಾಕುರಿಚಿ ಜಿಲ್ಲಾಧಿಕಾರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಇತ್ತ ಪೊಲೀಸ್ ಎಸ್‌ಪಿಯನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ. ಬುಧವಾರ ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ನಕಲಿ ಮದ್ಯ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ ಆರಂಭದಲ್ಲಿ ನಾಲ್ವರು ಮೃತಪಟ್ಟಿದ್ದರು. … Continue reading ನಕಲಿ ಮದ್ಯ ಸೇವನೆ: ಮೃತರ ಸಂಖ್ಯೆ 25ಕ್ಕೇರಿಕೆ, ಜಿಲ್ಲಾಧಿಕಾರಿ ಎತ್ತಂಗಡಿ, ಎಸ್ಪಿ ಅಮಾನತು
Copy and paste this URL into your WordPress site to embed
Copy and paste this code into your site to embed