ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ: ಅಚ್ಚರಿ ಎನ್ನಿಸಿದ್ರೂ ಇದು ಸತ್ಯ

newsics.com ಉತ್ತರ ಪ್ರದೇಶ: ಮುಜಾಹಿದ್ ಎಂಬ ಯುವಕನೊಬ್ಬ ರಾತ್ರಿ ಬೆಳಗಾಗುವುದರೊಳಗೆ ಯುವತಿಯಾಗಿ ಬದಲಾಗಿದ್ದಾನೆ. ಉತ್ತರ ಪ್ರದೇಶದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಮುಜಾಹಿದ್ ಎಂಬ 20 ವರ್ಷದ ಯುವಕ ಇಂತಹ ಘೋರ ಕೃತ್ಯಕ್ಕೆ ಒಳಗಾದ ವ್ಯಕ್ತಿ. ಈತನಿಗೆ ವ್ಯಕ್ತಿಯೊಬ್ಬ ಉತ್ತರ ಪ್ರದೇಶದ ಮುಜಾಫರ್ ನಗರದ ಸ್ಥಳೀಯ ವೈದ್ಯಕೀಯ ಕಾಲೇಜಿನ ವೈದ್ಯರೊಂದಿಗೆ ಸೇರಿಕೊಂಡು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಮೋಸ ಮಾಡಿದ್ದಾನೆ. ಇದು ಆತನ ಜೀವನಕ್ಕೊಂದು ಭಯಾನಕ ತಿರುವು ನೀಡಿದಂತಾಗಿದೆ. ಈ ಪ್ರಕರಣದ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. … Continue reading ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ: ಅಚ್ಚರಿ ಎನ್ನಿಸಿದ್ರೂ ಇದು ಸತ್ಯ