Heat wave ತಾಪಮಾನ ಹೆಚ್ಚಳ, ದೆಹಲಿಯಲ್ಲಿ 50ಕ್ಕೂ ಹೆಚ್ಚು ಮಂದಿ ಸಾವು, ನೆರವಿಗೆ ಮುಂದಾದ ಕೇಂದ್ರ

newsics.com ನವದೆಹಲಿ: ತೀವ್ರ ತಾಪಮಾನದಿಂದ ಉತ್ತರ ಮತ್ತು ಪೂರ್ವ ಭಾರತದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ತೀವ್ರ ತಾಪಮಾನ ಸಾವು ನೋವುಗಳನ್ನು ಹೆಚ್ಚಿಸಿದೆ. ಈಗಾಗಲೇ ಐವತ್ತಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ. ಹಲವರು ಅಸ್ವಸ್ಥರಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಸಿಲಿನ ತಾಪದಿಂದ ಸಂಕಷ್ಟಕ್ಕೆ ಒಳಗಾಗಿರುವ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ರೋಗಿಗಳ ರಕ್ಷಣೆ ಹಾಗೂ ನೆರವಿಗೆ ಧಾವಿಸುವಂತೆ ಹಾಗೂ ವಿಶೇಷ ಘಟಕಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರದ ಒಡೆತನದ ಎಲ್ಲ ಆಸ್ಪತ್ರೆಗಳಿಗೆ ಸಲಹೆ ಹಾಗೂ ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ … Continue reading Heat wave ತಾಪಮಾನ ಹೆಚ್ಚಳ, ದೆಹಲಿಯಲ್ಲಿ 50ಕ್ಕೂ ಹೆಚ್ಚು ಮಂದಿ ಸಾವು, ನೆರವಿಗೆ ಮುಂದಾದ ಕೇಂದ್ರ