ರೀಲ್ಸ್ ಮಾಡುವಾಗ ಆಕಸ್ಮಿಕವಾಗಿ ಕುಣಿಕೆ ಬಿಗಿದು ಇನ್ಸ್ಟಾಗ್ರಾಮ್ ಇನ್‌ಪ್ಲುಯೆನ್ಸರ್ ಸಾವು

newsics.com ವಾರಂಗಲ್: ಸಾವಿಗೆ ಶರಣಾಗುವ ವಿಡಿಯೋ ಮಾಡಲು ಹೋದ ಇನ್ಸ್ಟಾಗ್ರಾಮ್ ಇನ್‌ಪ್ಲುಯೆನ್ಸರ್ ಓರ್ವ ಆಕಸ್ಮಿಕವಾಗಿ ನೇಣು ಬಿಗಿದು ಮೃತಪಟ್ಟ ಆಘಾತಕಾರಿ ಘಟನೆ ತೆಲಂಗಾಣದ ವಾರಂಗಲ್‌ನಲ್ಲಿ ನಡೆದಿದೆ. ಅಜಯ್ ಮೃತ ಯುವಕ. ಜೂನ್ 18ರಂದು ಈ ಘಟನೆ ನಡೆದಿದ್ದು, ಮೃತ ಅಜಯ್ ತಾಯಿ ದೇವಮ್ಮ ಈ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡಿ ಪೋಸ್ಟ್ ಮಾಡುವ ಹವ್ಯಾಸ ಬೆಳೆಸಿಕೊಂಡಿದ್ದ 23 ವರ್ಷದ ಕಂಡಕಟ್ಲ ಅಜಯ್ ಸ್ಥಳೀಯ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ. … Continue reading ರೀಲ್ಸ್ ಮಾಡುವಾಗ ಆಕಸ್ಮಿಕವಾಗಿ ಕುಣಿಕೆ ಬಿಗಿದು ಇನ್ಸ್ಟಾಗ್ರಾಮ್ ಇನ್‌ಪ್ಲುಯೆನ್ಸರ್ ಸಾವು