Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತೈಲ ಬೆಲೆ ಹೆಚ್ಚಳ ಬೆನ್ನಲ್ಲೇ ಬಸ್ ಪ್ರಯಾಣ ದರವೂ ಏರಿಕೆ ಸುಳಿವು ನೀಡಿದ ಸಾರಿಗೆ ಸಚಿವ
ಕರ್ನಾಟಕಪ್ರಮುಖ

ತೈಲ ಬೆಲೆ ಹೆಚ್ಚಳ ಬೆನ್ನಲ್ಲೇ ಬಸ್ ಪ್ರಯಾಣ ದರವೂ ಏರಿಕೆ ಸುಳಿವು ನೀಡಿದ ಸಾರಿಗೆ ಸಚಿವ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಬೆನ್ನಲ್ಲೇ ಬಸ್ ಪ್ರಯಾಣ ದರವನ್ನು ಶೀಘ್ರದಲ್ಲೇ ಹೆಚ್ಚಿಸುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದಾರೆ.

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಮಲಿಂಗಾರೆಡ್ಡಿ, 2014ರಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಪ್ರಯಾಣ ದರ ಹೆಚ್ಚಿಸಲಾಗಿಲ್ಲ. ಆದರೆ ಈಗ ಡೀಸೆಲ್ ದರ ಹೆಚ್ಚಳವಾಗಿರುವುದರಿಂದ ಹೊರೆಯಾಗುತ್ತಿದೆ. ಹೀಗಾಗಿ ಪ್ರಯಾಣ ದರ ಹೆಚ್ಚಳ ಮಾಡುವುದು ಅನಿವಾರ್ಯ ಎಂದಿದ್ದಾರೆ.

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಹೈರಾಣಾಗಿದ್ದಾರೆ. ಈ ನಡುವೆ ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡಿರುವುದು ನೇರವಾಗಿ ರೈತರು, ಬಡವರ ಮೇಲೆ ಪರಿಣಾಮ ಬೀರಲಿದೆ.

ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಈಗಾಗಲೇ ರಾಜ್ಯಾದ್ಯಂತ ಸಂಘ ಸಂಸ್ಥೆಗಳು ಪ್ರತಿಭಟನೆಗಿಳಿದಿವೆ. ಇದೀಗ ಬಸ್ ಪ್ರಯಾಣದರ ಹೆಚ್ಚಳದ ಬಗ್ಗೆ ಸಚಿವರು ಸುಳಿವು ನೀಡಿರುವುದು ಜನರಿಗೆ ಮತ್ತೊಂದು ಆಘಾತವಾಗಿದೆ.

UGC- NET Exam 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ಎಕ್ಸಾಂ ರದ್ದು, ಸಿಬಿಐ ತನಿಖೆಗೆ ಆದೇಶ

ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ದರ್ಶನ್ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ!

ಭತ್ತ ಸೇರಿ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿ ಕೇಂದ್ರ ಸರ್ಕಾರ

TAGGED:#transport #minister #hinted #bus #fares #increase #karnataka #newsics #ಬಸ್ #ಪ್ರಯಾಣದರ #ಹೆಚ್ಚಳ #ಸುಳಿವು
Share This Article
Facebook Twitter Copy Link Print
Previous Article ಶುಭೋದಯ… ಜ್ಯೇಷ್ಠ ಮಾಸ ಶುಕ್ಲಪಕ್ಷ ತ್ರಯೋದಶಿ ಗುರುವಾರ, 20 ಜೂನ್ 2024
Next Article ನಕಲಿ ಮದ್ಯ ಸೇವನೆ: ಮೃತರ ಸಂಖ್ಯೆ 25ಕ್ಕೇರಿಕೆ, ಜಿಲ್ಲಾಧಿಕಾರಿ ಎತ್ತಂಗಡಿ, ಎಸ್ಪಿ ಅಮಾನತು

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?