ತೈಲ ಬೆಲೆ ಹೆಚ್ಚಳ ಬೆನ್ನಲ್ಲೇ ಬಸ್ ಪ್ರಯಾಣ ದರವೂ ಏರಿಕೆ ಸುಳಿವು ನೀಡಿದ ಸಾರಿಗೆ ಸಚಿವ
newsics.com ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಬೆನ್ನಲ್ಲೇ ಬಸ್ ಪ್ರಯಾಣ ದರವನ್ನು ಶೀಘ್ರದಲ್ಲೇ ಹೆಚ್ಚಿಸುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದಾರೆ. ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಮಲಿಂಗಾರೆಡ್ಡಿ, 2014ರಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಪ್ರಯಾಣ ದರ ಹೆಚ್ಚಿಸಲಾಗಿಲ್ಲ. ಆದರೆ ಈಗ ಡೀಸೆಲ್ ದರ ಹೆಚ್ಚಳವಾಗಿರುವುದರಿಂದ ಹೊರೆಯಾಗುತ್ತಿದೆ. ಹೀಗಾಗಿ ಪ್ರಯಾಣ ದರ ಹೆಚ್ಚಳ ಮಾಡುವುದು ಅನಿವಾರ್ಯ ಎಂದಿದ್ದಾರೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಹೈರಾಣಾಗಿದ್ದಾರೆ. ಈ … Continue reading ತೈಲ ಬೆಲೆ ಹೆಚ್ಚಳ ಬೆನ್ನಲ್ಲೇ ಬಸ್ ಪ್ರಯಾಣ ದರವೂ ಏರಿಕೆ ಸುಳಿವು ನೀಡಿದ ಸಾರಿಗೆ ಸಚಿವ
Copy and paste this URL into your WordPress site to embed
Copy and paste this code into your site to embed