newsics.com
ಮುಂಬೈ: ನಟ ಅನುಪಮ್ ಖೇರ್ ಕಚೇರಿಯ ಮುಖ್ಯ ಬೀಗವನ್ನು ಕಳ್ಳರು ಮುರಿಡಿದ್ದಾರೆ. ದ್ವಾರದ ವೀಡಿಯೋವನ್ನು ನಟ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ
ನಗರದ ವೀರ ದೇಸಾಯಿ ರಸ್ತೆಯಲ್ಲಿರುವ ಅನುಪಮ್ ಖೇರ್ ಅವರ ಕಚೇರಿಗೆ ಇಬ್ಬರು ಕಳ್ಳರು ನುಗ್ಗಿದ್ದಾರೆ.
ಇಬ್ಬರು ಕಳ್ಳರು ಆಟೋದಲ್ಲಿ ಕುಳಿತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೀಡಿಯೋವನ್ನು ಪೊಲೀಸರಿಗೆ ನೀಡಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಎಫ್‌ಐಆರ್ ದಾಖಲಾಗಿದೆ.
ಸಿಕ್ಕಾಪಟ್ಟೆ ಬೋಲ್ಡ್, ಪಡ್ಡೆ ಹುಡುಗರ ಹೃದಯ ಕದ್ದ ಚೈತ್ರಾ ಆಚಾರ್, ವಿಡಿಯೋ ನೋಡಿ
ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ
ದೆಹಲಿ ಅಬಕಾರಿ ಹಗರಣದಲ್ಲಿ ಸಿಎಂ ಕೇಜ್ರಿವಾಲ್‌ಗೆ ಜಾಮೀನು, ನಾಳೆ ಜೈಲಿನಿಂದ ಬಿಡುಗಡೆ ಸಾಧ್ಯತೆ