UGC- NET Exam 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ಎಕ್ಸಾಂ ರದ್ದು, ಸಿಬಿಐ ತನಿಖೆಗೆ ಆದೇಶ

newsics.com ನವದೆಹಲಿ: UGC-NET ಜೂನ್ 2024 ರ ಪರೀಕ್ಷೆಯನ್ನು ರದ್ದುಗೊಳಿಸಲು ಶಿಕ್ಷಣ ಸಚಿವಾಲಯ ನಿರ್ಧರಿಸಿದೆ. ಅಲ್ಲದೆ ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ. ಹೊಸದಾಗಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಸಚಿವಾಲಯ ಹೇಳಿದ್ದು, ಇದಕ್ಕಾಗಿ ಮಾಹಿತಿಯನ್ನು ಪ್ರತ್ಯೇಕವಾಗಿ ಹಂಚಿಕೊಳ್ಳುವುದಾಗಿ ತಿಳಿಸಿದೆ. ಜೂನ್ 18ರಂದು ನಡೆದಿದ್ದ ಯುಜಿಸಿ ನೆಟ್ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ಹಲವು ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಶಿಕ್ಷಣ ಸಚಿವಾಲಯವು, ಪರೀಕ್ಷೆ ನಡೆದ ಮರುದಿನವೇ ಯುಜಿಸಿ ನೆಟ್(UGC-NET) … Continue reading UGC- NET Exam 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ಎಕ್ಸಾಂ ರದ್ದು, ಸಿಬಿಐ ತನಿಖೆಗೆ ಆದೇಶ