Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಿಮ್ಲಾದಲ್ಲಿ ಬಸ್ ಅಪಘಾತ: ನಾಲ್ಕು ಮಂದಿ ಸಾವು
ದೇಶಪ್ರಮುಖ

ಶಿಮ್ಲಾದಲ್ಲಿ ಬಸ್ ಅಪಘಾತ: ನಾಲ್ಕು ಮಂದಿ ಸಾವು

Share
0 Min Read
4 killed, 3 injured in bus accident in Himachal Pradesh's Shimla
SHARE

 newsics.com

ಹಿಮಾಚಲ:ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು, ಮೂರು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಬಸ್ ಚಾಲಕ, ಕಂಡಕ್ಟರ್, ಮಹಿಳೆ ಮತ್ತು ನೇಪಾಳಿ ಪ್ರಜೆ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತವಾದ ಕೂಡಲೇ ಸ್ಥಳಕ್ಕಾಗಮಿಸಿದ ಜುಬ್ಬಲ್ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ರಾಜೀವ್ ಸಂಖಾಯನ್, ಘಟನೆಯ ಸಮಯದಲ್ಲಿ ಬಸ್ನಲ್ಲಿ 7 ಪ್ರಯಾಣಿಕರಿದ್ದರು. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಗಾಯಗೊಂಡಿರುವ ಇತರ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದೆ.

ರೋಸ್ ಮೂನ್ ಗೋಚರ,ಮಿಸ್ ಮಾಡಬೇಡಿ :ಇದಕ್ಕೂ ಹನಿಮೂನ್‌ಗೂ ಇದೆ ಸಂಬಂಧ!
TAGGED:3 injured in bus accident in Himachal Pradesh's Shimla4 killed
Share This Article
Facebook Twitter Copy Link Print
Previous Article June full moon: What the solstice strawberry moon means for your zodiac ರೋಸ್ ಮೂನ್ ಗೋಚರ: ಮಿಸ್ ಮಾಡದೇ ನೋಡಿ, ಇದಕ್ಕೂ ಹನಿಮೂನ್‌ಗೂ ಇದೆ ಸಂಬಂಧ!
Next Article bengaluru crime news bengaluru electronic city police arrested,businessman who kidnapped ಬಾಲಕನ ಅಪಹರಣ ಮಾಡಿದ ಉದ್ಯಮಿ;14 ಗಂಟೆಯಲ್ಲಿ ಹೆಡೆಮುರಿ ಕಟ್ಟಿದ ಖಾಕಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?