ಶಿಮ್ಲಾದಲ್ಲಿ ಬಸ್ ಅಪಘಾತ: ನಾಲ್ಕು ಮಂದಿ ಸಾವು
newsics.com ಹಿಮಾಚಲ:ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು, ಮೂರು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಬಸ್ ಚಾಲಕ, ಕಂಡಕ್ಟರ್, ಮಹಿಳೆ ಮತ್ತು ನೇಪಾಳಿ ಪ್ರಜೆ ಸೇರಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತವಾದ ಕೂಡಲೇ ಸ್ಥಳಕ್ಕಾಗಮಿಸಿದ ಜುಬ್ಬಲ್ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ರಾಜೀವ್ ಸಂಖಾಯನ್, ಘಟನೆಯ ಸಮಯದಲ್ಲಿ ಬಸ್ನಲ್ಲಿ 7 ಪ್ರಯಾಣಿಕರಿದ್ದರು. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಗಾಯಗೊಂಡಿರುವ … Continue reading ಶಿಮ್ಲಾದಲ್ಲಿ ಬಸ್ ಅಪಘಾತ: ನಾಲ್ಕು ಮಂದಿ ಸಾವು
Copy and paste this URL into your WordPress site to embed
Copy and paste this code into your site to embed