ಡಿವೋರ್ಸ್ ನಂತರ ಹೊಸ ರೀಲ್ಸ್ ಶೇರ್ ಮಾಡಿದ ನಟಿ ನಿವೇದಿತಾ ಗೌಡ, ವಿಡಿಯೋ ನೋಡಿ

newsics.com ಬೆಂಗಳೂರು: ಚಂದನ್ ಶೆಟ್ಟಿ ಜತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಬಳಿಕ ಇದೇ ಮೊದಲ ಬಾರಿಗೆ ನಿವೇದಿತಾ ಗೌಡ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹೊಸ ಪೋಸ್ಟ್ ಹಂಚಿಕೊಂಡಿದ್ದಾರೆ. ಡಿವೋರ್ಸ್ ನಂತರ ನಿವೇದಿತಾ ಸೋಷಿಯಲ್ ಮೀಡಿಯಾದಿಂದ ಅಂತರ ಕಾಯ್ದುಕೊಂಡಿದ್ದರು. ಈಗ ಡಿವೋರ್ಸ್ ಬಳಿಕ ಹೊಸ ರೀಲ್ಸ್ ಅನ್ನು ನಿವೇದಿತಾ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಗುತ್ತಿರುವ ವಿಡಿಯೋವನ್ನು ನಟಿ ಶೇರ್ ಮಾಡಿದ್ದಾರೆ. 30 ಸಾವಿರಕ್ಕೂ ಅಧಿಕ ಲೈಕ್ಸ್ ಪಡೆದುಕೊಂಡಿದೆ. ಬಗೆ ಬಗೆಯ ಕಮೆಂಟ್‌ಗಳು ಹರಿದುಬರುತ್ತಿವೆ. ಜೂನ್ 7ರಂದು ಕಾನೂನುಬದ್ಧವಾಗಿ ಪರಸ್ಪರ … Continue reading ಡಿವೋರ್ಸ್ ನಂತರ ಹೊಸ ರೀಲ್ಸ್ ಶೇರ್ ಮಾಡಿದ ನಟಿ ನಿವೇದಿತಾ ಗೌಡ, ವಿಡಿಯೋ ನೋಡಿ