Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೀಲ್ಸ್‌ಗಾಗಿ ಇದೆಂಥಾ ಹುಚ್ಚಾಟ? ನೀವೇ ವಿಡಿಯೋ ನೋಡಿ
ದೇಶವೈರಲ್

ರೀಲ್ಸ್‌ಗಾಗಿ ಇದೆಂಥಾ ಹುಚ್ಚಾಟ? ನೀವೇ ವಿಡಿಯೋ ನೋಡಿ

Share
1 Min Read
SHARE

newsics.com
ಪುಣೆ(ಮಹಾರಾಷ್ಟ್ರ): ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಬೇಕೆಂಬ ಹುಚ್ಚಾಟ ಹೆಚ್ಚಾಗುತ್ತಲೇ ಇದೆ.

ಪ್ರಸಿದ್ಧರಾಗುವ, ವ್ಯೂಸ್ ಹೆಚ್ಚಿಸಿಕೊಳ್ಳುವುದಕ್ಕಾಗಿ ಎಂಥ ಸಾಹಸಕ್ಕಾದರೂ ಮುಂದಾಗುತ್ತಿದ್ದಾರೆ. ಇಂಥ ಸ್ಟಂಟ್ ತೀರಾ ಅಪಾಯಕಾರಿಯಾಗಿರುತ್ತದೆ. ನೋಡುವವರ ಎದೆ ಝಲ್ ಎನಿಸುವಷ್ಟು ಭಯಾನಕವಾಗಿರುತ್ತದೆ. ಭಯ ಹುಟ್ಟಿಸುವಂತಹದ್ದೇ ವಿಡಿಯೋವೊಂದು ಈಗ ವೈರಲ್ ಆಗುತ್ತಿದೆ.

ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಘಟನೆ ಇದಾಗಿದ್ದು, ಇಬ್ಬರು ಹದಿಹರೆಯದವರು ಇಲ್ಲಿ ಜೀವ ಪಣಕ್ಕಿಟ್ಟು ಸ್ಟಂಟ್ ಮಾಡಲು ಮುಂದಾಗಿ ಹುಚ್ಚಾಟ ಮೆರೆದಿದ್ದಾರೆ.

ದೊಡ್ಡ ಕಟ್ಟಡದ ತುದಿಯಲ್ಲಿ ಹುಡುಗನ ಕೈ ಹಿಡಿದು ಹುಡುಗಿ ನೇತಾಡುವ ದೃಶ್ಯವಿದು. ಅಷ್ಟೇ ಅಲ್ಲ, ನೇತಾಡುತ್ತಲೇ ಡ್ಯಾನ್ಸ್ ಕೂಡ‌ಮಾಡಿದ್ದಾಳೆ. ಈ ದೃಶ್ಯವನ್ನು ಇವರ ಫ್ರೆಂಡ್ಸ್ ಸೆರೆ ಹಿಡಿದಿದ್ದಾರೆ.
ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶಗೊಂಡಿದ್ದು, ಈ ವಿಡಿಯೋವನ್ನು ಪೊಲೀಸ್ ಅಧಿಕಾರಿಗಳಿಗೂ ಟ್ಯಾಗ್ ಮಾಡಿ ಬಂಧಿಸುವಂತೆ ಆಗ್ರಹಿಸಿದ್ದಾರೆ.

ಬಳಿಕ ಪೊಲೀಸರಿಗೂ ಈ‌ ಬಗ್ಗೆ ಮಾಹಿತಿ ಸಿಕ್ಕಿದ್ದು, ಹುಚ್ಚಾಟ ಮೆರೆದವರ ಶೋಧಕ್ಕೆ ಪೊಲೀಸರು ಮುಂದಾಗಿದ್ದಾರೆ.

#Pune: For Creating Reels and checking the strength, Youngsters risk their lives by doing stunt on an abandoned building near Swaminarayan Mandir, Jambhulwadi Pune@TikamShekhawat pic.twitter.com/a5xsLjfGYi

— Punekar News (@punekarnews) June 20, 2024

ರೀಲ್ಸ್ ಮಾಡುವಾಗ ಆಕಸ್ಮಿಕವಾಗಿ ಕುಣಿಕೆ ಬಿಗಿದು ಇನ್ಸ್ಟಾಗ್ರಾಮ್ ಇನ್‌ಪ್ಲುಯೆನ್ಸರ್ ಸಾವು

ಡಿವೋರ್ಸ್ ನಂತರ ಹೊಸ ರೀಲ್ಸ್ ಶೇರ್ ಮಾಡಿದ ನಟಿ ನಿವೇದಿತಾ ಗೌಡ, ವಿಡಿಯೋ ನೋಡಿ

ಎಮ್ಮೆ ಕರುಗಳ ಸಗಣಿ ಹೆಕ್ಕಿಯೇ ದುಬಾರಿ ಬೆಲೆಯ ‘ಐ ಫೋನ್’ ಖರೀದಿಸಿದ ಮಹಿಳೆ! ವಿಡಿಯೋ ನೋಡಿ

TAGGED:#pune #maharashtra #reels #risky plan #young women #newsics #social media
Share This Article
Facebook Twitter Copy Link Print
Previous Article ಡಿವೋರ್ಸ್ ನಂತರ ಹೊಸ ರೀಲ್ಸ್ ಶೇರ್ ಮಾಡಿದ ನಟಿ ನಿವೇದಿತಾ ಗೌಡ, ವಿಡಿಯೋ ನೋಡಿ
Next Article ಮಿಥುನ- ಸ್ನೇಹಿತೆಯರ ಬಗ್ಗೆ ಹುಷಾರಾಗಿರಿ, ಮಕರ- ಆತುರದಿಂದ ಸಂಬಂಧ ಹಾಳಾದೀತು… ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?