NTA ಕಾರ್ಯನಿರ್ವಹಣೆ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ

Newsics.com ನವದೆಹಲಿ: ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಅಂತಾ ನಾನು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್  ಹೇಳಿದ್ದಾರೆ. NEET ಪೇಪರ್ ಸೋರಿಕೆ ಮತ್ತು UGC-NET ಬಗ್ಗೆ ಇಡೀ ದೇಶದಲ್ಲಿ ಕೋಲಾಹಲವಿದೆ. ದೇಶದ ಹಲವೆಡೆ ವಿದ್ಯಾರ್ಥಿಗಳ ಪ್ರತಿಭಟನೆಯೂ ಮುಂದುವರಿದಿವೆ. ಈ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಪಾರದರ್ಶಕತೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ. … Continue reading NTA ಕಾರ್ಯನಿರ್ವಹಣೆ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ