ಸೂರಜ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧ FIR
ಹಾಸನ : ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆದ್ರೆ, ಇತ್ತ ಆರೋಪ ಮಾಡಿರುವ ಜೆಡಿಎಸ್ ಕಾರ್ಯಕರ್ತನ ವಿರುದ್ಧವೇ ಎಫ್‌ಐಆರ್ ದಾಖಲಾಗಿದೆ. ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ ಮಾಡಿ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ದೂರು ನೀಡಿದ್ದರು. ಆದರೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. … Continue reading ಸೂರಜ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧ FIR
Copy and paste this URL into your WordPress site to embed
Copy and paste this code into your site to embed