Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪಾರ್ಟ್ಮೆಂಟ್‌ನಿಂದ ಜಿಗಿದು ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಸಾವು, ಆತ್ಮಹತ್ಯೆ ಶಂಕೆ
ಕರ್ನಾಟಕ

ಅಪಾರ್ಟ್ಮೆಂಟ್‌ನಿಂದ ಜಿಗಿದು ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಸಾವು, ಆತ್ಮಹತ್ಯೆ ಶಂಕೆ

Share
1 Min Read
SHARE

newsics.com
ಬೆಂಗಳೂರು: ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಆಟಗಾರ, ಕನ್ನಡಿಗ ಡೇವಿಡ್‌ ಜಾನ್ಸನ್‌ (52) ಅಪಾರ್ಟ್ಮೆಂಟ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಕೊತ್ತನೂರು ಬಳಿ ಈ ದುರ್ಘಟನೆ ಸಂಭವಿಸಿದೆ. ಡೇವಿಡ್ ಜಾನ್ಸನ್ 1996ರಲ್ಲಿ ಭಾರತ ಪರವಾಗಿ ಟೆಸ್ಟ್ ಪಂದ್ಯ ಆಡಿದ್ದರು. ಕೆಪಿಎಲ್ ನಲ್ಲಿ ಬೆಳಗಾವಿ ಪ್ಯಾಂಥರ್ಸ್ ಪರವಾಗಿ ಆಟವಾಡಿದ್ದರು.

ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳುತ್ತಿದ್ದ ಡೇವಿಡ್ ಜಾನ್ಸನ್ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಕೊತ್ತನೂರು ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಬೆಳಗ್ಗೆ ಮಹಡಿಗೆ ಹೋಗಲೇಬೇಕೆಂದು ಹಠ ಹಿಡಿದು ತೆರಳಿದ್ದ ಜಾನ್ಸನ್‌ ಮೇಲೆ ನಿಗಾ ವಹಿಸುವಂತೆ ಕಾವಲುಗಾರನಿಗೆ ಜಾನ್ಸನ್‌ ಪತ್ನಿ ಸೂಚಿಸಿದ್ದರು. ಕಳೆದ ವಾರವಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಂದಿದ್ದರು. ಸರಿಯಾಗಿ ನಡೆಯಲೂ ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ದೈಹಿಕವಾಗಿಯೂ ಸಾಕಷ್ಟು ಬಳಲಿದ್ದರು. ನಿಜವಾಗಿ ಏನಾಗಿದೆ ಎಂಬುದು ನಮಗೆ ಗೊತ್ತಿಲ್ಲ ಎಂದು ಜಾನ್ಸನ್‌ ಆಪ್ತ ಸ್ನೇಹಿತ ತಿಳಿಸಿದ್ದಾರೆ.

TAGGED:#Former cricketer #David Johnson #dies #jumping #apartment #suspected #atmahatye #bangalore #newsics #ಡೇವಿಡ್ ಜಾನ್ಸನ್
Share This Article
Facebook Twitter Copy Link Print
Previous Article ಇಂದು ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಶ್ರೀನಗರದಲ್ಲಿ 7 ಸಾವಿರ ಜನರೊಂದಿಗೆ ಪ್ರಧಾನಿ ಮೋದಿ ಯೋಗಾಭ್ಯಾಸ
Next Article Mahatma Gandhi And BR Ambedkar Portraits Are Mandatory In All Govt Functions Including Republic Day Taja Suddi ಸರಕಾರಿ ಸಮಾರಂಭಗಳಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?