‘ಎಣ್ಣೆ’ಪ್ರಿಯರಿಗೆ ಗುಡ್ ನ್ಯೂಸ್:ಜುಲೈ 1ರಿಂದ ಬೆಲೆ ಇಳಿಕೆ
newsics.com ಬೆಂಗಳೂರು: ಜುಲೈ 1 ರಿಂದ ಕರ್ನಾಟಕದಲ್ಲಿ ಪ್ರೀಮಿಯಂ ಮದ್ಯದ ಬೆಲೆಗಳು ಭಾರಿ ಇಳಿಕೆಯಾಗಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದಂತೆ, ರಾಜ್ಯ ಸರ್ಕಾರವು ಗುರುವಾರ ಕರಡು ಅಧಿಸೂಚನೆ ಹೊರಡಿಸಿದೆ. ನೆರೆಹೊರೆಯ ರಾಜ್ಯಗಳಲ್ಲಿನ ಮದ್ಯದ ಬೆಲೆಗೆ ಅನುಗುಣವಾಗಿ ಕರ್ನಾಟಕದಲ್ಲೂ ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಬ್ರಾಂಡ್‌ಗಳ ಮದ್ಯದ ಬೆಲೆಯನ್ನು ಪರಿಷ್ಕರಿಸುವುದಾಗಿ ಸರಕಾರ ಬಜೆಟ್‌ನಲ್ಲೇ ಘೋಷಿಸಿತ್ತು. ಈ ಘೋಷಣೆ ಈಗ ಜಾರಿಯಾಗುತ್ತಿದ್ದು, ಹೊರ ರಾಜ್ಯಗಳಲ್ಲಿನ ಮದ್ಯದ ದರಪಟ್ಟಿ ಆಧರಿಸಿ ಹೊಸದಾಗಿ ಬೆಲೆ ನಿಗದಿಪಡಿಸಲಾಗಿದೆ. ಅಧಿಸೂಚನೆಯ ಪ್ರಕಾರ, ಹೊಸ ಬೆಲೆಗಳು … Continue reading ‘ಎಣ್ಣೆ’ಪ್ರಿಯರಿಗೆ ಗುಡ್ ನ್ಯೂಸ್:ಜುಲೈ 1ರಿಂದ ಬೆಲೆ ಇಳಿಕೆ
Copy and paste this URL into your WordPress site to embed
Copy and paste this code into your site to embed