ಟ್ರೆಡಿಷನಲ್​ ಲುಕ್​ನಲ್ಲಿ ಹನ್ಸಿಕಾ ಮೊಟ್ವಾನಿ ಫೋಟೋ ವೈರಲ್

ಮುಂಬೈ: ನಟಿ ಹನ್ಸಿಕಾ ಮೊಟ್ವಾನಿ ಮದುವೆ ಬಳಿಕ ಸಖತ್ ಸ್ಲಿಮ್ ಆಗಿದ್ದಾರೆ. ಹನ್ಸಿಕಾ ಮೊಟ್ವಾನಿ ಟ್ರೆಂಡಿಷನಲ್​ ಡ್ರೆಸ್‌ನಲ್ಲಿ ಫೋಟೋಶೂಟ್ ಮಾಡಿದ್ದಾರೆ. ಟ್ರೆಡಿಷನಲ್ ಲುಕ್ ಡ್ರೆಸ್​ನಲ್ಲಿ ಕಾಣಿಸಿಕೊಂಡ ಹನ್ಸಿಕಾ ಮೊಟ್ವಾನಿ ಡ್ರೆಸ್​​ಗೆ ಗೋಲ್ಡ್​ ಜ್ಯುವೆಲ್ಲರಿ ಧರಿಸಿ ಮಿಂಚುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ನಟಿ ಹನ್ಸಿಕಾ ಮೋಟ್ವಾನಿ ಫೋಟೋಗಳನ್ನು ಕೂಡ ಹಂಚಿಕೊಂಡಿದ್ದಾರೆ. ಹನ್ಸಿಕಾ ಮೋಟ್ವಾನಿ ಅವರು 2022ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಬಹುಕಾಲದ ಗೆಳೆಯ ಸೊಹೈಲ್​ ಕಥುರಿಯಾ ಜೊತೆ ಮದುವೆಯಾದ ಹನ್ಸಿಕಾ, ಮದುವೆ ಬಳಿಕ ಯಾವುದೇ ಸಿನಿಮಾದಲ್ಲೂ … Continue reading ಟ್ರೆಡಿಷನಲ್​ ಲುಕ್​ನಲ್ಲಿ ಹನ್ಸಿಕಾ ಮೊಟ್ವಾನಿ ಫೋಟೋ ವೈರಲ್