Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಯುರ್ವೇದ ಮಸಾಜ್‌ ವೇಳೆ ಲೈಂಗಿಕ ಕಿರುಕುಳ: ದೂರು ಸಲ್ಲಿಸಿದ ವಿದೇಶಿ ಯುವತಿ
ದೇಶ

ಆಯುರ್ವೇದ ಮಸಾಜ್‌ ವೇಳೆ ಲೈಂಗಿಕ ಕಿರುಕುಳ: ದೂರು ಸಲ್ಲಿಸಿದ ವಿದೇಶಿ ಯುವತಿ

Share
1 Min Read
SHARE

newsics.com

ಮಾನಂತವಾಡಿ: ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಮೇಲೆ ರೆಸಾರ್ಟ್ ಉದ್ಯೋಗಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾರೆ.

ನೆದರ್‌ಲ್ಯಾಂಡ್‌ನ ಮಹಿಳೆಗೆ ಕಿರುಕುಳ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಯನಾಡ್‌ಗೆ ಭೇಟಿ ನೀಡಲು ಬಂದಿದ್ದ 25 ವರ್ಷದ ಯುವತಿ ಮೇಲೆ ಈ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಆಯುರ್ವೇದ ಮಸಾಜ್‌ (Ayurveda Massage) ವೇಳೆ ಬಲವಂತವಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಾರೆ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಯುವತಿ ದೂರಿನಲ್ಲಿ ಹೇಳಿದ್ದಾಳೆ.

ಕಳೆದ ಡಿಸೆಂಬರ್‌ನಲ್ಲಿ ಆನ್‌ಲೈನ್ ಬುಕಿಂಗ್ ಮಾಡಿದ ಬಳಿಕ ಮಹಿಳೆ ತಿರುನೆಲ್ಲಿಯ ರೆಸಾರ್ಟ್‌ಗೆ ತಲುಪಿದ್ದರು. ಬಳಿಕ ಆಯುರ್ವೇದ ಮಸಾಜ್‌ಗೆ ಮುಂದಾದರು. ಈ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಭಾರತ ಪ್ರವಾಸ ಮುಗಿಸಿ ನೆದರ್‌ಲ್ಯಾಂಡ್‌ಗೆ ಮರಳಿದ ಬಳಿಕ ಆಕೆ ದೂರು ನೀಡಿದ್ದಾಳೆ.

ಭಾರತದಲ್ಲಿ ದೂರು ದಾಖಲಿಸುವ ವಿಧಾನ ತಿಳಿಯದ ಕಾರಣ ದೂರು ದಾಖಲಿಸಲು ವಿಳಂಬವಾಗಿರೋದಾಗಿ ಮಹಿಳೆ ಹೇಳಿದ್ದಾರೆ

TAGGED:#resort #manantawadi #kerala #foreign young lady #harassment #newsics
Share This Article
Facebook Twitter Copy Link Print
Previous Article Dead Rat Found In Sambar At Popular Ahmedabad Restaurant, Video Goes Viral ಬಿಸಿ ಬಿಸಿ ಸಾಂಬಾರ್‌ನಲ್ಲಿ ಸಿಕ್ತು ಸತ್ತ ಇಲಿ!                    
Next Article ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?