ಆಯುರ್ವೇದ ಮಸಾಜ್‌ ವೇಳೆ ಲೈಂಗಿಕ ಕಿರುಕುಳ: ದೂರು ಸಲ್ಲಿಸಿದ ವಿದೇಶಿ ಯುವತಿ

newsics.com ಮಾನಂತವಾಡಿ: ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಮೇಲೆ ರೆಸಾರ್ಟ್ ಉದ್ಯೋಗಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾರೆ. ನೆದರ್‌ಲ್ಯಾಂಡ್‌ನ ಮಹಿಳೆಗೆ ಕಿರುಕುಳ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಯನಾಡ್‌ಗೆ ಭೇಟಿ ನೀಡಲು ಬಂದಿದ್ದ 25 ವರ್ಷದ ಯುವತಿ ಮೇಲೆ ಈ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಆಯುರ್ವೇದ ಮಸಾಜ್‌ (Ayurveda Massage) ವೇಳೆ ಬಲವಂತವಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಾರೆ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಯುವತಿ ದೂರಿನಲ್ಲಿ ಹೇಳಿದ್ದಾಳೆ. ಕಳೆದ ಡಿಸೆಂಬರ್‌ನಲ್ಲಿ ಆನ್‌ಲೈನ್ ಬುಕಿಂಗ್ ಮಾಡಿದ ಬಳಿಕ … Continue reading ಆಯುರ್ವೇದ ಮಸಾಜ್‌ ವೇಳೆ ಲೈಂಗಿಕ ಕಿರುಕುಳ: ದೂರು ಸಲ್ಲಿಸಿದ ವಿದೇಶಿ ಯುವತಿ