ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುವುದು ಏಕೆ?

Newsics.com ಯೋಗವು ಆರೋಗ್ಯಕರ ಜೀವನವನ್ನು ನಡೆಸಲು ಸಹಾಯಕವಾಗಿದೆ. ಹೀಗಾಗಿ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೆ ದೈಹಿಕ ಹಾಗೂ ಮಾನಸಿಕ ಆರೋಗ್ಯವು ಸುಧಾರಿಸುತ್ತದೆ.ಯೋಗವನ್ನು ಇಂದು ಭಾರತದಲ್ಲಿ ಮಾತ್ರವಲ್ಲ, ಪ್ರಪಂಚದಾದ್ಯಂತ ಜನರು ಅಭ್ಯಾಸ ಮಾಡುತ್ತಿದ್ದಾರೆ. ಯೋಗದ ಮಹತ್ವವನ್ನು ಜಗತ್ತಿಗೆ ಸಾರುವ ಉದ್ದೇಶದಿಂದ ಪ್ರತಿವರ್ಷ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಜೂನ್ 21 ರಂದೇ ಯೋಗ ದಿನಾಚರಣೆ ಆಚರಿಸುವುದೇಕೆ? ಜೂನ್21 ರಂದು ಸೂರತ್ ಉತ್ತರ ಗೋಳಾರ್ಧದಲ್ಲಿ ಹೆಚ್ಚು ಬೆಳಕು ಪ್ರವೇಶಿಸುತ್ತದೆ. ಈ ದಿನ 21 ದೀರ್ಘವಾಗಿದ್ದು ಸೂರ್ಯನು ಬೇಗನೆ ಉದಯಿಸಿ, ತಡವಾಗಿ ಅಸ್ತಮಿಸುತ್ತಾನೆ. … Continue reading ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುವುದು ಏಕೆ?