Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೋಸ್ ಮೂನ್ ಗೋಚರ: ಮಿಸ್ ಮಾಡದೇ ನೋಡಿ, ಇದಕ್ಕೂ ಹನಿಮೂನ್‌ಗೂ ಇದೆ ಸಂಬಂಧ!
ದೇಶಪ್ರಮುಖ

ರೋಸ್ ಮೂನ್ ಗೋಚರ: ಮಿಸ್ ಮಾಡದೇ ನೋಡಿ, ಇದಕ್ಕೂ ಹನಿಮೂನ್‌ಗೂ ಇದೆ ಸಂಬಂಧ!

Share
1 Min Read
June full moon: What the solstice strawberry moon means for your zodiac
SHARE

Newsics.com

ಹೂವಿನ ಹೆಸರು ಮತ್ತು ಹಣ್ಣಿನ ಹೆಸರಿನಲ್ಲಿರುವ ಈ ಮೂನ್ ತುಂಬಾ ವಿಶೇಷ .ಹೌದು,ಜೂನ್ 21ಕ್ಕೆ ಆಗಸದಲ್ಲಿ ಪೂರ್ಣ ಚಂದಿರ ಕಾಣಿಸುತ್ತವೆ, ಬಣ್ಣದಲ್ಲೂ ಎಲ್ಲರನ್ನೂ ಆಕರ್ಷಿಸುತ್ತವೆ. ಮುಖ್ಯವಾಗಿ ರೋಸ್ ಮೂನ್ ಅಥವಾ ಸ್ಟ್ರಾಬೆರಿ ಕಂಗೊಳಿಸಲಿದೆ.

ಇನ್ನು ಈ ಚಂದ್ರನಿಗೆ ಹಣ್ಣಿನ ಹೆಸರು ಬರಲು ಕಾರಣ ಏನೆಂದರೆ ಉತ್ತರ ಅಮೆರಿಕದಲ್ಲಿ ಸ್ಟ್ರಾಬೆರಿ ಮೂನ್ ಗೋಚರಿಸುತ್ತದೆ. ಬಳಿಕ ಸ್ಟ್ರಾಬೆರಿ ಹಣ್ಣಿನ ಬೆಳೆ ಬೆಳೆಯಲು ಆರಂಭಿಸುತ್ತಾರೆ ಎಂದು  ಹೇಳಲಾಗಿದೆ.

ಅಲ್ಲದೇ ಜೂನ್ ಅಂತಿಮ ವಾರದಲ್ಲಿ ಮಳೆ ಹೆಚ್ಚಾಗಲಿದ್ದು, ಕೃಷಿ ಚಟುವಟಿಕೆಗಳು ಹೆಚ್ಚಾಗಿರುತ್ತವೆ. ಬಿತ್ತನೆ ಮಾಡುವುದು ಮುಂತಾದ ಬೆಳೆ ಬೆಳೆಯುವುದು. ಇದೇ ವೇಳೆ ಗುಲಾಬಿ ಹೂವುಗಳು ಹೆಚ್ಚಾಗಿ ಹೂವು ಬಿಡುತ್ತದೆ. ಹೀಗಾಗಿ ರೋಸ್ ಮೂನ್ ಎಂಬ ಹೆಸರಿನಿಂದಲೂ ಕರೆಯುತ್ತಾರೆ.

ವಿಷೇಶ ಅಂದ್ರೆ ಉತ್ತರ ಅಮೆರಿಕ ಹಾಗೂ ಯೂರೋಪ್ ದೇಶಗಳಲ್ಲಿ ಸ್ಟ್ರಾಬೆರಿ ಮೂನ್ ಬಳಿಕ ಮದುವೆಗಳು ಹೆಚ್ಚಾಗಿ ನಡೆಯುತ್ತದೆ. ಮದುವೆ ಬಳಿಕ ನವ ಜೋಡಿ ಹನಿ ಮೂನ್‌ಗೆ ತೆರಳುತ್ತಾರೆ. ಈ ಚಂದ್ರನನ್ನು ನೋಡಿದಾಗ ನವಜೋಡಿಗಳಿಗೆ ರೊಮ್ಯಾಂಟಿಕ್ ಫೀಲ್ ಬರುತ್ತೆ. ಅದಕ್ಕಾಗಿ ಇಲ್ಲಿ ಈ ಚಂದ್ರನನ್ನು ಹನಿಮೂನ್ಎಂದು ಕೂಡ ಕರೆಯಲಾಗುತ್ತದೆ.

ಒಟ್ಟಿನಲ್ಲಿ ಅಮೆರಿಕ ಖಗೋಳ ವಿಜ್ಞಾನಿ ಜ್ಯಾಕಿ ಪ್ರಕಾರ, ಆಯಾ ಭಾಗದಲ್ಲಿ ಅಲ್ಲಿನ ಸಂಸ್ಕೃತಿ, ಸಂಪ್ರದಾಯ, ಹಬ್ಬಗಳಿಗೆ ಅನುಗುಣವಾಗಿ ಸ್ಟ್ರಾಬೆರಿ ಮೂನ್‌ಗೆ ಹಲವು ಹೆಸರುಗಳಾದ ಸ್ಟ್ರಾಬೆರಿ ಮೂನ್, ಹಾಟ್ ಮೂನ್ , ಹನಿಮೂನ್, ರೋಸ್ ಮೂನ್  ಎಂದೂ ಕರೆಯುತ್ತಾರೆ

ಸ್ಟಾರ್ ಕ್ರಿಕೆಟಿಗ ಮನೀಶ್ ಪಾಂಡೆ-ಆಶ್ರಿತಾ ಶೆಟ್ಟಿ ದಾಂಪತ್ಯದಲ್ಲಿ ಬಿರುಕು?
TAGGED:June full moon: What the solstice strawberry moon means for your zodiac
Share This Article
Facebook Twitter Copy Link Print
Previous Article Manish Pandey Has Separated From Ashrita Shetty? Fans Wonder As The Duo Removes Their Wedding Pics ಸ್ಟಾರ್ ಕ್ರಿಕೆಟಿಗ ಮನೀಶ್ ಪಾಂಡೆ-ಆಶ್ರಿತಾ ಶೆಟ್ಟಿ ದಾಂಪತ್ಯದಲ್ಲಿ ಬಿರುಕು?
Next Article 4 killed, 3 injured in bus accident in Himachal Pradesh's Shimla ಶಿಮ್ಲಾದಲ್ಲಿ ಬಸ್ ಅಪಘಾತ: ನಾಲ್ಕು ಮಂದಿ ಸಾವು

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?