ರಾಹುಲ್‌ ಗಾಂಧಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಬಂಧನಕ್ಕೆ ಯುಪಿಗೆ ತೆರಳಿ ಪೇಚಿಗೆ ಸಿಲುಕಿದ ಕರ್ನಾಟಕ‌ ಪೊಲೀಸ್

Newsics.com ಲಕ್ನೋ: ರಾಹುಲ್‌ ಗಾಂಧಿ  ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿದ್ದಕ್ಕೆ ಕರ್ನಾಟಕ ಪೊಲೀಸರು ಯೂಟ್ಯೂಬರ್‌ನನ್ನು ಬಂಧಿಸಲು ಉತ್ತರ ಪ್ರದೇಶದ ನೋಯ್ಡಾಕ್ಕೆ ತೆರಳಿದಾಗ ಭಾರೀ ಹೈಡ್ರಾಮಾ ನಡೆದಿದೆ. ಪತ್ರಕರ್ತ ಅಜಿತ್‌ ಭಾರ್ತಿ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಇಂದು ನೋಟಿಸ್‌ ನೀಡಲು ಮೂವರು ಕರ್ನಾಟಕ ಪೊಲೀಸರು ನೋಯ್ಡಾ ನಿವಾಸಕ್ಕೆ ಆಗಮಿಸಿದ್ದರು. ಅಜಿತ್ ಭಾರ್ತಿ ಮನೆ ಮುಂದೆ ಕಾದ ಕರ್ನಾಟಕದ ಪೊಲೀಸರು ನೋಯ್ಡಾ ಪೊಲೀಸರ ಮಧ್ಯಪ್ರವೇಶದ ಬಳಿಕ ಖಾಲಿ ಕೈಯಲ್ಲಿ ವಾಪಸ್ ಆಗಿದ್ದಾರೆ‌. https://x.com/ARanganathan72/status/1803744986317635712?ref_src=twsrc%5Etfw%7Ctwcamp%5Etweetembed%7Ctwterm%5E1803744986317635712%7Ctwgr%5Efd44ea4519ca41a40ed6a8ebc3f393e544372039%7Ctwcon%5Es1_&ref_url=https%3A%2F%2Fpublictv.in%2Fface-off-between-karnataka-up-cops-outside-ajeet-bhartis-noida-residence%2F ಅಜಿತ್ ಭಾರ್ತಿ ನಿವಾಸಕ್ಕೆ ತೆರಳಿದ್ದ … Continue reading ರಾಹುಲ್‌ ಗಾಂಧಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಬಂಧನಕ್ಕೆ ಯುಪಿಗೆ ತೆರಳಿ ಪೇಚಿಗೆ ಸಿಲುಕಿದ ಕರ್ನಾಟಕ‌ ಪೊಲೀಸ್