Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರಕಾರಿ ಸಮಾರಂಭಗಳಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ
ಕರ್ನಾಟಕದೇಶಪ್ರಮುಖ

ಸರಕಾರಿ ಸಮಾರಂಭಗಳಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ

Share
1 Min Read
Mahatma Gandhi And BR Ambedkar Portraits Are Mandatory In All Govt Functions Including Republic Day Taja Suddi
SHARE

Newsics.com

ಬೆಂಗಳೂರು : ಸ್ವಾತಂತ್ರೋತ್ಸವ ದಿನಾಚರಣೆ ಸಂದರ್ಭದಲ್ಲಿ ಸರಕಾರಿ ಶಾಲಾ-ಕಾಲೇಜು, ಸರಕಾರಿ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಡಬೇಕು. ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಗಣಿ ಗುತ್ತಿಗೆ, ಸರಕಾರಿ ಶಾಲಾ, ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಯೋಜನೆ ಅನುಷ್ಠಾನಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ, ನವೆಂಬರ್ 26ರ ಸಂವಿಧಾನದ ದಿನಾಚರಣೆ ವೇಳೆ ರಾಜ್ಯದ ಎಲ್ಲ ಸರಕಾರಿ ಕಚೇರಿ, ಸರಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜು ಸೇರಿ ಸರಕಾರದ ವತಿಯಿಂದ ನಡೆಯುವ ಎಲ್ಲ ಸಮಾರಂಭಗಳಲ್ಲಿ ಮಹಾತ್ಮಗಾಂಧೀಜಿ ಭಾವಚಿತ್ರದೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿಡಲು ಸಂಪುಟ ಸಭೆ ನಿರ್ಧರಿಸಿದೆ ಎಂದರು.

ಭಾರತ್ ಚಿನ್ನದ ಗಣಿ ಸಂಸ್ಥೆಯ, ಕೆಜಿಎಫ್‌ನಲ್ಲಿ ನಿಷ್ಕ್ರಿಯಗೊಂಡಿರುವ ಗಣಿಗುತ್ತಿಗೆಯ 1003.4 ಎಕರೆ ಪ್ರದೇಶದಲ್ಲಿ ಗಣಿ ಚಟುವಟಿಕೆಗಳನ್ನು ಮುಂದುವರೆಸಲು ಕೇಂದ್ರ ಸರಕಾರ ಸಲ್ಲಿಸಿರುವ ಪ್ರಸ್ತಾವನೆಗೆ ಸಚಿವ ಸಂಪುಟ ಸಹಮತಿ ನೀಡಿದೆ. ಒಟ್ಟಾರೆ, 5213.21 ಹೆಕ್ಟೇರ್ ಪ್ರದೇಶದಲ್ಲಿ ಗಣಿ ಚಟುವಟಿಕೆಗಳು ನಡೆಯಲಿವೆ ಎಂದು ಅವರು ಹೇಳಿದರು.

2022-23ರ ವರೆಗೆ ಬಿಜಿಎಂಎಲ್ ರಾಜ್ಯಕ್ಕೆ 75.24ಕೋಟಿ ರೂ. ಬಾಕಿ ಮೊತ್ತವನ್ನು ಪಾವತಿಸಬೇಕಿದೆ. 2,330 ಎಕರೆ ಭೂಮಿಯಲ್ಲಿ ಕೈಗಾರಿಕಾ ವಸಾಹತು ಸ್ಥಾಪಿಸಲು ನೀಡಬೇಕೆನ್ನುವ ಬೇಡಿಕೆ ರಾಜ್ಯ ಸರಕಾರದ್ದು ಆಗಿದೆ. ಇದರಿಂದ ಸಾವಿರಾರು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

ಶುಭೋದಯ… ಜ್ಯೇಷ್ಠ ಮಾಸ, ಶುಕ್ಲಪಕ್ಷ, ಚತುರ್ದಶಿ, ಶುಕ್ರವಾರ, ಜೂನ್ 21
TAGGED:Mahatma Gandhi And BR Ambedkar Portraits Are Mandatory In All Govt Functions Including Republic Day Taja Suddi
Share This Article
Facebook Twitter Copy Link Print
Previous Article ಅಪಾರ್ಟ್ಮೆಂಟ್‌ನಿಂದ ಜಿಗಿದು ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಸಾವು, ಆತ್ಮಹತ್ಯೆ ಶಂಕೆ
Next Article Dharmendra Pradhan Press Conference Centre Forms High-Level Committee To Review Functioning Of NTA NTA ಕಾರ್ಯನಿರ್ವಹಣೆ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?