ಸರಕಾರಿ ಸಮಾರಂಭಗಳಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ
Newsics.com ಬೆಂಗಳೂರು : ಸ್ವಾತಂತ್ರೋತ್ಸವ ದಿನಾಚರಣೆ ಸಂದರ್ಭದಲ್ಲಿ ಸರಕಾರಿ ಶಾಲಾ-ಕಾಲೇಜು, ಸರಕಾರಿ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಡಬೇಕು. ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಗಣಿ ಗುತ್ತಿಗೆ, ಸರಕಾರಿ ಶಾಲಾ, ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಯೋಜನೆ ಅನುಷ್ಠಾನಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್ … Continue reading ಸರಕಾರಿ ಸಮಾರಂಭಗಳಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ
Copy and paste this URL into your WordPress site to embed
Copy and paste this code into your site to embed