ಸ್ಟಾರ್ ಕ್ರಿಕೆಟಿಗ ಮನೀಶ್ ಪಾಂಡೆ-ಆಶ್ರಿತಾ ಶೆಟ್ಟಿ ದಾಂಪತ್ಯದಲ್ಲಿ ಬಿರುಕು?
Newsics.com ಬೆಂಗಳೂರು: ಟೀಮ್ ಇಂಡಿಯಾದ, ಕರ್ನಾಟಕ ಮೂಲದ ಕ್ರಿಕೆಟಿಗ ಮನೀಷ್ ಪಾಂಡೆ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಚರ್ಚೆಗೆ ಕಾರಣವಾಗಿರುವುದು ದಂಪತಿಗಳ ಇನ್ಸ್ಟಾಗ್ರಾಮ್ ಖಾತೆಯ ಪೋಸ್ಟ್. 2019ರಲ್ಲಿ ಕ್ರಿಕೆಟಿಗ ಮನೀಶ್ ಪಾಂಡೆ ಚಿತ್ರನಟಿ ಆಶ್ರಿತಾ ಶೆಟ್ಟಿ ಅವರ ಕೈ ಹಿಡಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಆಶ್ರಿತಾ ಶೆಟ್ಟಿ ಅವರು ಅರ್ಜುನ್ ಕಾಪಿಕಾಡ್ ಅಭಿನಯದ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ್ದರು. … Continue reading ಸ್ಟಾರ್ ಕ್ರಿಕೆಟಿಗ ಮನೀಶ್ ಪಾಂಡೆ-ಆಶ್ರಿತಾ ಶೆಟ್ಟಿ ದಾಂಪತ್ಯದಲ್ಲಿ ಬಿರುಕು?
Copy and paste this URL into your WordPress site to embed
Copy and paste this code into your site to embed