Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೈಲಿನಲ್ಲಿ ನಿದ್ದೆ ಇಲ್ಲದೆ ಪವಿತ್ರಾ ಗೌಡ ಚಡಪಡಿಕೆ
ಕರ್ನಾಟಕಪ್ರಮುಖಮನರಂಜನೆ

ಜೈಲಿನಲ್ಲಿ ನಿದ್ದೆ ಇಲ್ಲದೆ ಪವಿತ್ರಾ ಗೌಡ ಚಡಪಡಿಕೆ

Share
1 Min Read
SHARE

Newsics.com

ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ದರ್ಶನ್ ಗೆಳತಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಸೇರಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸಿದ್ದಾರೆ ಎನ್ನಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಡಿ ಗ್ಯಾಂಗ್ ಒಂದು ದಿನ ಕಳೆದಿದ್ದಾರೆ.

ಪವಿತ್ರಾಗೌಡಗೆ ಜೈಲಿನಲ್ಲೂ ಡಿ ಬ್ಯಾರಕ್ ಕೊಠಡಿ ನೀಡಲಾಗಿತ್ತು. ಡಿ ಬಾಸ್ ಗೆಳತಿ ಪವಿತ್ರಾಗೆ ಡಿ ಬ್ಯಾರಕ್ ಕೊಠಡಿ ನೀಡಿದ್ದು ಉಳಿದ ಆರೋಪಿಗಳನ್ನು ಜೈಲಿನ ಕ್ವಾರೆಂಟೈನ್ ಬ್ಯಾರಕ್​ಗೆ ಶಿಫ್ಟ್ ಮಾಡಲಾಗಿತ್ತು. ನಿನ್ನೆ ಜೈಲಿಗೆ ಆರೋಪಿಗಳು ತಡವಾಗಿ ಆಗಮಿಸಿದ ಹಿನ್ನೆಲೆ ಈ ರೀತಿ ಮಾಡಲಾಗಿತ್ತು.

ಇಂದು ಎಲ್ಲಾ ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್ ನೀಡಲಾಗುತ್ತದೆ. ಹತ್ತು ಗಂಟೆಯ ಬಳಿಕ ಜೈಲಾಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್ ನೀಡಲಿದ್ದಾರೆ ಎನ್ನಲಾಗಿದೆ. ಪವಿತ್ರಾ ಗೌಡ ಸರಿಯಾಗಿ ನಿದ್ದೆ ಮಾಡದೆ ಪರದಾಡಿದ್ದು ರಾತ್ರಿ 11 ಗಂಟೆಯ ಸುಮಾರಿಗೆ ನಿದ್ರೆಗೆ ಜಾರಿದ್ದರು.

ಸರಿಯಾಗಿ ನಿದ್ದೆ ಮಾಡದೆ ಆಗಾಗ ಎದ್ದು ಕುಳಿತು ಪವಿತ್ರಾ ಗೌಡ ಯೋಚನೆ ಮಾಡುತ್ತಿದ್ದರು ಎನ್ನಲಾಗಿದೆ. ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಈಗ ಜೈಲು ಹಕ್ಕಿಯಾಗಿ ಸೆರೆವಾಸ ಅನುಭವಿಸುತ್ತಿದ್ದಾರೆ. ಮುಂಜಾನೆ 5 ಗಂಟೆಗೆ ಎದ್ದು ಪವಿತ್ರ ಗೌಡ ಜೈಲಿನ ಬ್ಯಾರಕ್ ನಲ್ಲಿ ವಾಕಿಂಗ್ ಮಾಡಿದ್ದಾರೆ ಎನ್ನಲಾಗಿದೆ.ಜೈಲಿನ ಸಿಬ್ಬಂದಿ ನೀಡಿದ ಕಾಪಿ ಕೂಡಿದ ಪವಿತ್ರಾ ಗೌಡ ಕಾಪಿ ಕುಡಿದು ಬಳಿಕ ನ್ಯೂಸ್ ಪೇಪರ್ ಓದಿದ್ದಾರೆ. ಮಹಿಳಾ ವಿಭಾಗದ ಡಿ ಬ್ಯಾರಕ್ ಕೊಠಡಿಯಲ್ಲಿ ಪವಿತ್ರಾ ಮೌನಕ್ಕೆ ಶರಣಾಗಿದ್ದಾರೆ. ಇಂದು ಜೈಲಿನ ಮೆನುವಿನಂತೆ ಕೈದಿಗಳಿಗೆ ಉಪ್ಪಿಟ್ಟು ನೀಡಲಿದ್ದಾರೆ.

ವಿಶ್ವದ ಅತಿ‌ ಎತ್ತರದ ಬ್ರಿಡ್ಜ್‌ನಲ್ಲಿ ಭಾರತೀಯ ರೈಲ್ವೆ ಮೊಟ್ಟ ಮೊದಲ ಸಂಚಾರ
TAGGED:pavithra gowda spent first night in prison to have upma for breakfast
Share This Article
Facebook Twitter Copy Link Print
Previous Article Watch: In a first, train crosses Chenab Rail Bridge - world's highest railway bridge ವಿಶ್ವದ ಅತಿ‌ ಎತ್ತರದ ಬ್ರಿಡ್ಜ್‌ನಲ್ಲಿ ಭಾರತೀಯ ರೈಲ್ವೆ ಮೊಟ್ಟ ಮೊದಲ ಸಂಚಾರ
Next Article Manish Pandey Has Separated From Ashrita Shetty? Fans Wonder As The Duo Removes Their Wedding Pics ಸ್ಟಾರ್ ಕ್ರಿಕೆಟಿಗ ಮನೀಶ್ ಪಾಂಡೆ-ಆಶ್ರಿತಾ ಶೆಟ್ಟಿ ದಾಂಪತ್ಯದಲ್ಲಿ ಬಿರುಕು?

Popular Posts

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?