ಜೈಲಿನಲ್ಲಿ ನಿದ್ದೆ ಇಲ್ಲದೆ ಪವಿತ್ರಾ ಗೌಡ ಚಡಪಡಿಕೆ

Newsics.com ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ದರ್ಶನ್ ಗೆಳತಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಸೇರಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸಿದ್ದಾರೆ ಎನ್ನಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಡಿ ಗ್ಯಾಂಗ್ ಒಂದು ದಿನ ಕಳೆದಿದ್ದಾರೆ. ಪವಿತ್ರಾಗೌಡಗೆ ಜೈಲಿನಲ್ಲೂ ಡಿ ಬ್ಯಾರಕ್ ಕೊಠಡಿ ನೀಡಲಾಗಿತ್ತು. ಡಿ ಬಾಸ್ ಗೆಳತಿ ಪವಿತ್ರಾಗೆ ಡಿ ಬ್ಯಾರಕ್ ಕೊಠಡಿ ನೀಡಿದ್ದು ಉಳಿದ ಆರೋಪಿಗಳನ್ನು ಜೈಲಿನ ಕ್ವಾರೆಂಟೈನ್ ಬ್ಯಾರಕ್​ಗೆ ಶಿಫ್ಟ್ ಮಾಡಲಾಗಿತ್ತು. ನಿನ್ನೆ ಜೈಲಿಗೆ ಆರೋಪಿಗಳು … Continue reading ಜೈಲಿನಲ್ಲಿ ನಿದ್ದೆ ಇಲ್ಲದೆ ಪವಿತ್ರಾ ಗೌಡ ಚಡಪಡಿಕೆ