Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ
ಕರ್ನಾಟಕ

ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ

Share
1 Min Read
SHARE

newsics.com

ಹಾಸನ: ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.

ಪ್ರಜ್ವಲ್‌ ಸಹೋದರ ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಡಿಜಿಪಿ, ಎಸ್‌ಪಿ, ಸಿಎಂ ಹಾಗೂ ಗೃಹ ಸಚಿವರಿಗೆ ದೂರು ಸಲ್ಲಿಕೆಯಾಗಿದೆ. ಮತ್ತೊಂದೆಡೆ ದೂರು ಸಲ್ಲಿಸಿದ ವ್ಯಕ್ತಿಯ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ.

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಅವರ ವಿರುದ್ದ ಇದೀಗ ಎಫ್‌ಐಆರ್‌ ದಾಖಲಾಗಿದೆ.

ಆಯುರ್ವೇದ ಮಸಾಜ್‌ ವೇಳೆ ಲೈಂಗಿಕ ಕಿರುಕುಳ: ದೂರು ಸಲ್ಲಿಸಿದ ವಿದೇಶಿ ಯುವತಿ

TAGGED:#suraj revanna #hassan #mlc #misbehaviour #jds worker
Share This Article
Facebook Twitter Copy Link Print
Previous Article ಆಯುರ್ವೇದ ಮಸಾಜ್‌ ವೇಳೆ ಲೈಂಗಿಕ ಕಿರುಕುಳ: ದೂರು ಸಲ್ಲಿಸಿದ ವಿದೇಶಿ ಯುವತಿ
Next Article ಅರಣ್ಯ ಇಲಾಖೆ ಅಧಿಕಾರಿಯನ್ನೇ ಅಟ್ಟಾಡಿಸಿ ಬರ್ಬರ ಹತ್ಯೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?