Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಶ್ವದ ಅತಿ‌ ಎತ್ತರದ ಬ್ರಿಡ್ಜ್‌ನಲ್ಲಿ ಭಾರತೀಯ ರೈಲ್ವೆ ಮೊಟ್ಟ ಮೊದಲ ಸಂಚಾರ
ದೇಶಪ್ರಮುಖ

ವಿಶ್ವದ ಅತಿ‌ ಎತ್ತರದ ಬ್ರಿಡ್ಜ್‌ನಲ್ಲಿ ಭಾರತೀಯ ರೈಲ್ವೆ ಮೊಟ್ಟ ಮೊದಲ ಸಂಚಾರ

Share
1 Min Read
Watch: In a first, train crosses Chenab Rail Bridge - world's highest railway bridge
SHARE

Newsics.com

ಶ್ರೀನಗರ: ಜಮ್ಮು‌ ಕಾಶ್ಮೀರದ ಚಿನಾಬ್ ನದಿಯ ಮೇಲ್ಭಾಗದಲ್ಲಿ ವಿಶ್ವದ ಅತಿ‌ ಎತ್ತರದ ರೈಲ್ವೆ ಬ್ರಿಡ್ಜ್ ನಿರ್ಮಾಣವಾಗಿದೆ. ಇದು ಪ್ಯಾರಿಸ್‌ನ ಐಫೆಲ್ ಟವರ್‌ಗಿಂತ 35 ಮೀಟರ್‌ ಎತ್ತರದಲ್ಲಿರುವ ರೈಲ್ವೆ ಬ್ರಿಡ್ಜ್ ಇದು. ಜಮ್ಮು‌ ಕಾಶ್ಮೀರದ ರಾಮಬಾನ್ – ರೀಸಯ್ ನಡುವೆ ಸಂಪರ್ಕಿಸಲು ಈ ರೈಲ್ವೆ ಮಾರ್ಗ ನಿರ್ಮಾಣ ಮಾಡಲಾಗಿದೆ.

ಅತಿ‌ ಎತ್ತರದ ರೈಲ್ವೆ ಬ್ರಿಡ್ಜ್ ಚಿನಾಬ್ ನದಿಯಿಂದ ಬರೋಬ್ಬರಿ 1,178 ಅಡಿ ಎತ್ತರದಲ್ಲಿದೆ. ಸದ್ಯ ಈ ರೈಲ್ವೆ ಬ್ರಿಡ್ಜ್ ಕಾಮಗಾರಿ ಪೂರ್ಣವಾಗಿದ್ದು, ಬ್ರಿಡ್ಜ್ ಮೇಲೆ ರೈಲಿನ ಮೊದಲ ಸಂಚಾರ ಮಾಡಲಾಗಿದೆ. ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದ್ದು, ಭಾರತೀಯ ರೈಲ್ವೆ ಇಲಾಖೆ ವಿಡಿಯೋವನ್ನು ಹಂಚಿಕೊಂಡಿದೆ.

https://x.com/radionews_jammu/status/1803728178302919023?ref_src=twsrc%5Etfw%7Ctwcamp%5Etweetembed%7Ctwterm%5E1803728178302919023%7Ctwgr%5E94cbff8c6d2c06915c511e684cafa7253bc50182%7Ctwcon%5Es1_&ref_url=https%3A%2F%2Fnewsfirstlive.com%2Findian-railways-first-traffic-on-worlds-highest-bridge%2F

ಚಿನಾಬ್ ನದಿಯ ಮೇಲ್ಭಾಗದಲ್ಲಿ ಮೊಟ್ಟ ಮೊದಲಿಗೆ ರೈಲು ಸಂಚಾರ ಮಾಡಿದ್ದು, ಇದು ಭಾರತದ ಇಂಜಿನಿಯರಿಂಗ್ ಚಮತ್ಕಾರ ಎಂದು ರೈಲ್ವೆ ಇಲಾಖೆ ಬಣ್ಣಿಸಿದೆ. ಜಮ್ಮು ಕಾಶ್ಮೀರ ಸದಾ ಭೂಕಂಪ ಪೀಡಿತ ಪ್ರದೇಶವಾಗಿದೆ. ಆದರೆ ಪ್ರಬಲ ಭೂಕಂಪ ಸಂಭವಿಸಿದರೂ ಈ ರೈಲ್ವೆ ಬ್ರಿಡ್ಜ್‌ಗೆ ಯಾವುದೇ ತೊಂದರೆ ಆಗಲ್ಲ ಅನ್ನೋದು ಮತ್ತೊಂದು ಹೆಮ್ಮೆಯ ಸಂಗತಿಯಾಗಿದೆ.

ಮೊದಲ ಪ್ರಾಯೋಗಿಕ ಸಂಚಾರದಿಂದ ಭಾರತೀಯ ರೈಲ್ವೆ ಸಿಬ್ಬಂದಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಶೀಘ್ರದಲ್ಲೇ ಜಮ್ಮು‌ ಕಾಶ್ಮೀರದ ರಾಮಬಾನ್ – ರೀಸಯ್ ನಡುವೆ ರೈಲು ಸಂಚಾರ ಆರಂಭವಾಗುವ ಸಾಧ್ಯತೆ ಇದೆ.

ವಂದೇ ಭಾರತ್ ರೈಲಿನ ಊಟದಲ್ಲಿ ಜಿರಳೆ ಪತ್ತೆ; ಪ್ರಯಾಣಿಕರ ಕ್ಷಮೆಯಾಚಿಸಿದ ಐಆರ್‌ಸಿಟಿಸಿ
TAGGED:train crosses Chenab Rail Bridge - world's highest railway bridgeWatch: In a first
Share This Article
Facebook Twitter Copy Link Print
Previous Article Cockroach found in Vande Bharat meal once again, IRCTC responds ವಂದೇ ಭಾರತ್ ರೈಲಿನ ಊಟದಲ್ಲಿ ಜಿರಳೆ ಪತ್ತೆ; ಪ್ರಯಾಣಿಕರ ಕ್ಷಮೆಯಾಚಿಸಿದ ಐಆರ್‌ಸಿಟಿಸಿ
Next Article ಜೈಲಿನಲ್ಲಿ ನಿದ್ದೆ ಇಲ್ಲದೆ ಪವಿತ್ರಾ ಗೌಡ ಚಡಪಡಿಕೆ

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?