ವಿಶ್ವದ ಅತಿ ಎತ್ತರದ ಬ್ರಿಡ್ಜ್‌ನಲ್ಲಿ ಭಾರತೀಯ ರೈಲ್ವೆ ಮೊಟ್ಟ ಮೊದಲ ಸಂಚಾರ
Newsics.com ಶ್ರೀನಗರ: ಜಮ್ಮು ಕಾಶ್ಮೀರದ ಚಿನಾಬ್ ನದಿಯ ಮೇಲ್ಭಾಗದಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಬ್ರಿಡ್ಜ್ ನಿರ್ಮಾಣವಾಗಿದೆ. ಇದು ಪ್ಯಾರಿಸ್‌ನ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರದಲ್ಲಿರುವ ರೈಲ್ವೆ ಬ್ರಿಡ್ಜ್ ಇದು. ಜಮ್ಮು ಕಾಶ್ಮೀರದ ರಾಮಬಾನ್ – ರೀಸಯ್ ನಡುವೆ ಸಂಪರ್ಕಿಸಲು ಈ ರೈಲ್ವೆ ಮಾರ್ಗ ನಿರ್ಮಾಣ ಮಾಡಲಾಗಿದೆ. ಅತಿ ಎತ್ತರದ ರೈಲ್ವೆ ಬ್ರಿಡ್ಜ್ ಚಿನಾಬ್ ನದಿಯಿಂದ ಬರೋಬ್ಬರಿ 1,178 ಅಡಿ ಎತ್ತರದಲ್ಲಿದೆ. ಸದ್ಯ ಈ ರೈಲ್ವೆ ಬ್ರಿಡ್ಜ್ ಕಾಮಗಾರಿ ಪೂರ್ಣವಾಗಿದ್ದು, ಬ್ರಿಡ್ಜ್ ಮೇಲೆ ರೈಲಿನ ಮೊದಲ … Continue reading ವಿಶ್ವದ ಅತಿ ಎತ್ತರದ ಬ್ರಿಡ್ಜ್‌ನಲ್ಲಿ ಭಾರತೀಯ ರೈಲ್ವೆ ಮೊಟ್ಟ ಮೊದಲ ಸಂಚಾರ
Copy and paste this URL into your WordPress site to embed
Copy and paste this code into your site to embed